ಮೂರು ದಿನದಿಂದ ಒಂದೂ ಇಲ್ಲ ಪಾಸಿಟಿವ್ ಕೇಸ್, ಜಿಲ್ಲಾಡಳಿತಕ್ಕೂ ನೆಮ್ಮದಿ, ಜನರಿಗೂ ಖುಷಿ, ಹೇಗಾಯ್ತು ಗೊತ್ತಾ ಇದೆಲ್ಲ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 28 ಮೇ 2020

ಕಳೆದ ಮೂರು ದಿನದಿಂದ ಶಿವಮೊಗ್ಗ ಜಿಲ್ಲೆಯಲ್ಲಿ ಒಂದೂ ಕರೋನ ಪಾಸಿಟಿವ್ ಪ್ರಕರಣ ಕಾಣಿಸಿಕೊಂಡಿಲ್ಲದೆ ಇರುವುದು ಜಿಲ್ಲಾಡಳಿತ ಮತ್ತು ಜನರು ನಿಟ್ಟುಸಿರು ಬಿಡುವಂತೆ ಮಾಡಿದೆ. ಈ ನಡುವೆ ಸೋಂಕಿತ ನಾಲ್ಕು ಮಂದಿ ಗುಣವಾಗಿ ಮನೆ ಸೇರಿರುವುದು ಆಶಾದಾಯಕ ಬೆಳವಣಿಗೆಯಾಗಿದೆ.

ಒಂದೇ ಒಂದು ಪಾಸಿಟಿವ್ ಇಲ್ಲ

ಜಿಲ್ಲೆಯಾದ್ಯಂತ ಕಳೆದ ಮೂರು ದಿನದಲ್ಲಿ ಒಂದೇ ಒಂದು ಪಾಸಿಟಿವ್ ಪ್ರಕರಣ ಪತ್ತೆಯಾಗಿಲ್ಲ. ಕಂಟೈನ್ಮೆಂಟ್ ಜೋನ್‍ಗಳಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಂಡಿರುವ ಹಿನ್ನೆಲೆಯಲ್ಲಿ ಸೋಂಕು ಹರಡುವುದನ್ನು ತಡೆಯಲು ಸಾಧ್ಯವಾಗಿದೆ. ಅಲ್ಲದೆ ಲಾಕ್‍ಡೌನ್ ಆರಂಭವಾದಾಗಿನಿಂದ ಈತನಕ ಬೇರೆ ಜಿಲ್ಲೆ ಮತ್ತು ಹೊರ ರಾಜ್ಯದಿಂದ ಬಂದವರನ್ನು ಯಶಸ್ವಿಯಾಗಿ ಕ್ವಾರಂಟೈನ್‍ಗೆ ಒಳಪಡಿಸಿದ್ದರಿಂದ ಇವತ್ತು ಜಿಲ್ಲೆಯ ಜನರು ನೆಮ್ಮೆದಿಯ ನಿಟ್ಟಿಸಿರು ಬಿಡುವಂತಾಗಿದೆ.

150520 Rajadakatte Sealdown 1 1

ಆತಂಕ ಹುಟ್ಟಿಸಿದ್ದ ಮೂರು ಕೇಸ್

ಮುಂಬೈನಿಂದ ತೀರ್ಥಹಳ್ಳಿಯ ಹಳ್ಳಿಬೈಲು ಗ್ರಾಮಕ್ಕೆ ಆಗಮಿಸಿದ್ದ ವ್ಯಕ್ತಿಗೆ ಕರೋನ ಪಾಸಿಟಿವ್ ಬಂದ ಪ್ರಕರಣ ಶಿವಮೊಗ್ಗ ಜಿಲ್ಲಾಡಳಿತಕ್ಕೆ ತೀವ್ರ ತಲೆನೋವು ತಂದಿತ್ತು. ಆದರೆ ಅದಕ್ಕಿಂತಲೂ ಆತಂಕು ಹುಟ್ಟಿಸಿದ್ದು ಶಿಕಾರಿಪುರದ ತರಲಘಟ್ಟ ಕೇಸ್, ಸೊರಬದ ಹಳೆ ಸೊರಬ ಕೇಸ್ ಮತ್ತು ಶಿವಮೊಗ್ಗದ ತುಂಗಾ ನಗರದ ಪ್ರಕರಣಗಳು. ಇವುಗಳಲ್ಲಿ ಪ್ರಾಥಮಿಕ ಮತ್ತು ಎರಡನೆ ಹಂತದ ಸಂಪರ್ಕಿತರನ್ನು ಪತ್ತೆ ಹಚ್ಚುವುದು ಕಷ್ಟಕರವಾಗಿತ್ತು. ಆದರೆ ಈ ಪ್ರಕರಣ ಸಂಬಂಧ ಕಂಟೈನ್ಮೆಂಟ್ ಜೋನ್‍ಗಳಲ್ಲಿ ಭದ್ರತೆ ಮತ್ತು ಪರೀಕ್ಷೆಯನ್ನು ಬಿಗಿಗೊಳಿಸಿದ್ದರಿಂದ ಜಿಲ್ಲೆಯಲ್ಲಿ ಪಾಸಿಟಿವ್ ಕೇಸ್‍ಗಳ ಸಂಖ್ಯೆ ಕುಸಿತ ಕಂಡಿದೆ.

‘ಕರೋನ ವಿರುದ್ಧದ ಹೋರಾಟದ ತಂತ್ರವನ್ನು ಬದಲಿಸಿಕೊಂಡಿಲ್ಲ. ಆತಂಕ ಹುಟ್ಟಿಸಿದ್ದ ಎರಡು ಕೇಸ್‍ಗಳಲ್ಲಿ ಪ್ರಾಥಮಿಕ ಸಂಪರ್ಕಿತರನ್ನು ಬೇಗ ಗುರುತಿಸಿ ಕ್ವಾರಂಟೈನ್‍ಗೆ ಒಳಪಡಿಸಲಾಗಿದೆ. ಕಂಟೈನ್ಮೆಂಟ್ ಜೋನ್‍ಗಳನ್ನು ಕಟ್ಟುನಿಟ್ಟಾಗಿ ರೂಪಿಸಿದ್ದೇವೆ’ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : May 28, 2020

ಶಿವಮೊಗ್ಗದಲ್ಲಿ ಆಲಿಕಲ್ಲು ಮಳೆ, ಎಲ್ಲೆಲ್ಲಿ ಹೇಗಿತ್ತು ಭಾನುವಾರದ ವರ್ಷಧಾರೆ? ಎಲ್ಲೆಲ್ಲಿ ಹಾನಿಯಾಗಿದೆ?

ಶಿವಮೊಗ್ಗದಲ್ಲಿ ಆಲಿಕಲ್ಲು ಮಳೆ, ಎಲ್ಲೆಲ್ಲಿ ಹೇಗಿತ್ತು ಭಾನುವಾರದ ವರ್ಷಧಾರೆ? ಎಲ್ಲೆಲ್ಲಿ ಹಾನಿಯಾಗಿದೆ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

Leave a Comment