ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | RIPPONPETE NEWS | 28 ಮೇ 2020
ಕೆರೆಗೆ ಟ್ರಾಕ್ಟರ್ ಪಲ್ಟಿಯಾಗಿ ಚಾಲಕ ಮೃತಪಟ್ಟಿದ್ದಾರೆ. ಹೊಸನಗರ ತಾಲೂಕು ರಿಪ್ಪನ್‍ಪೇಟೆ ಸಮೀಪದ ಮಾದಾಪುರ ಗ್ರಾಮದಲ್ಲಿ ಘಟನೆ ನಡೆದಿದೆ.
ಕೊರಟಿಕೆರೆ ತೋಟಪ್ಪ ಎಂಬುವವರ ಮೊಮ್ಮಗ ಚಂದ್ರಶೇಖರ (22) ಮೃತ ಚಾಲಕ. ಸೊರಬದಿಂದ ತನ್ನ ಅಜ್ಜನ ಮನೆಗೆ ಬಂದಿದ್ದ ಚಂದ್ರಶೇಖರ, ಹೂಟಿ ಮಾಡಲು ಜಮೀನಿಗೆ ತೆರಳುತ್ತಿದ್ದಾಗ ಘಟನೆ ನಡೆದಿದೆ.
ಚಾಲಕನ ನಿಯಂತ್ರಣ ತಪ್ಪಿದ ಟ್ರಾಕ್ಟರ್ ಒಡ್ಡಿನಕೆರೆಗೆ ಪಲ್ಟಿಯಾಗಿದೆ. ಈ ವೇಳೆ ಟ್ರಾಕ್ಟರ್ ಕೆಳಗೆ ಸಿಲುಕಿದ ಚಂದ್ರಶೇಖರ್ ಸ್ಥಳದಲ್ಲೇ ಮೃತಟಪ್ಟಿದ್ದಾರೆ. ರಿಪ್ಪನ್‍ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

- ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

- ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

- ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

- ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

About The Editor
ನಿತಿನ್ ಆರ್.ಕೈದೊಟ್ಲು
















