ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 28 ಮೇ 2020
ಸ್ಮಾರ್ಟ್ ಸಿಟಿ ಯೋಜನೆ ಅಡಿ ಶಿವಮೊಗ್ಗದ ನೆಹರೂ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ವಿವಿಧ ಕಾಮಗಾರಿಗಳನ್ನು ಇವತ್ತು ಸಂಸದ ಬಿ.ವೈ.ರಾಘವೇಂದ್ರ ಪರಿಶೀಲನೆ ನಡೆಸಿದರು. ಕ್ರೀಡಾಂಗಣದ ಸುತ್ತಲು ಸಂಚರಿಸಿ ಅಧಿಕಾರಿಗಳಿಂದ ಮಾಹಿತಿ ಪಡೆದರು.
ಕಾಮಗಾರಿಯಲ್ಲಿ ಗುಣಮಟ್ಟ ಕಾಯ್ದುಕೊಳ್ಳಬೇಕು ಮತ್ತು ಶೀಘ್ರ ಪೂರ್ಣಗೊಳಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಸೇರಿದಂತೆ ಹಲವು ಕ್ರೀಡಾಸಕ್ತರು, ಕ್ರೀಡಾಪಟುಗಳು ಈ ವೇಳೆ ಉಪಸ್ಥಿತರಿದ್ದರು.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

- ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

- ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

- ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

- ಬ್ಯಾಂಕ್ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

About The Editor
ನಿತಿನ್ ಆರ್.ಕೈದೊಟ್ಲು
















