ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 29 ಮೇ 2020
ಸ್ವಿಚ್ ಆಫ್ ಮಾಡುವ ವೇಳೆ ಕರೆಂಟ್ ಶಾಕ್‌ಗೆ ಮಹಾನಗರ ಪಾಲಿಕೆ ಪೌರ ಕಾರ್ಮಿಕರೊಬ್ಬರು ಮೃತಪಟ್ಟಿದ್ದಾರೆ. ಶಿವಮೊಗ್ಗದ ಬಾಪೂಜಿಗನರ ಶ್ರೀಗಂಧ ಕಾಲೋನಿಯ ಪಾಲಿಕೆ ಕ್ವಾರ್ಟರ್ಸ್‌ನಲ್ಲಿ ಘಟನೆ ಸಂಭವಿಸಿದೆ.
ಕೃಷ್ಣಮೂರ್ತಿ (35) ಮೃತ ಪೌರ ಕಾರ್ಮಿಕ. ಬುಧವಾರ ರಾತ್ರಿ ಬಾತ್‌ರೂಂನಲ್ಲಿ ಸ್ವಚ್ ಆಫ್ ಮಾಡುವಾಗ ಕರೆಂಟ್ ಶಾಕ್ ತಗುಲಿದೆ. ಕೂಡಲೇ ಅವರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಯಿತು.
ಚಿಕಿತ್ಸೆ ಫಲಿಸದೆ ಕೃಷ್ಣಮೂರ್ತಿ ಕೊನೆಯುಸಿರೆಳೆದಿದ್ದಾರೆ. ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಸರ್ವೆಗೆ ಹೋದಾಗ ಇಂಜಿನಿಯರ್, ಸರ್ವೇಯರ್ ಮೇಲೆ ಕೋಲು, ಕಲ್ಲುಗಳಿಂದ ದಾಳಿ

- ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

- ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

- ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್ ವಿಚಾರ

- ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್ ಅಪ್‌ಡೇಟ್

About The Editor
ನಿತಿನ್ ಆರ್.ಕೈದೊಟ್ಲು
















