ಶಿವಮೊಗ್ಗದಲ್ಲಿ ಮತ್ತೊಬ್ಬ ಮಹಿಳೆಗೆ ಕರೋನ ಪಾಸಿಟಿವ್, ಕ್ವಾರಂಟೈನ್‌ನಲ್ಲಿ ಚಿಕಿತ್ಸೆ ಶುರು

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಶಿವಮೊಗ್ಗ ಲೈವ್.ಕಾಂ | SHIMOGA NEWS | 29 ಮೇ 2020

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಶಿವಮೊಗ್ಗದಲ್ಲಿ ಮತ್ತೊಂದು ಕರೋನ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ. ದೆಹಲಿಯಿಂದ ಶಿವಮೊಗ್ಗಕ್ಕೆ ಬಂದಿರುವ ವ್ಯಕ್ತಿಯೊಬ್ಬರಲ್ಲಿ ಕರೋನ ಸೋಂಕು ಕಾಣಿಸಿಕೊಂಡಿದೆ.

ನವದೆಹಲಿಯಿಂದ ಹಿಂತಿರುಗಿರುವ 35 ವರ್ಷದ ಮಹಿಳೆಯೊಬ್ಬರಲ್ಲಿ ಕರೋನ ಸೋಂಕು ಪತ್ತೆಯಾಗಿದೆ. ಇವರನ್ನು ಮೆಗ್ಗಾನ್ ಆಸ್ಪತ್ರೆಯಲ್ಲಿ ಕ್ವಾರಂಟೈನ್‍ಗೆ ಒಳಪಡಿಸಲಾಗಿದೆ. ಈ ಮಹಿಳೆಯನ್ನು ಪೇಷೆಂಟ್ ನಂಬರ್ 2583 ಎಂದು ಗುರುತಿಸಲಾಗಿದೆ.

ಒಟ್ಟು 35 ಸೋಂಕಿತರು, 7 ಮಂದಿ ಡಿಸ್ಚಾರ್ಜ್

ಹೊಸ ಪ್ರಕರಣದಿಂದಾಗಿ ಶಿವಮೊಗ್ಗದಲ್ಲಿ ಸೋಂಕಿತರ ಸಂಖ್ಯೆ 35ಕ್ಕೆ ಏರಿಕೆಯಾಗಿದೆ. ಈ ಪೈಕಿ ಏಳು ಮಂದಿ ಡಿಸ್ಚಾರ್ಜ್ ಆಗಿದ್ದಾರೆ. ಇನ್ನೂ 28 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment