3 ವರ್ಷದ ಮಗು ಸೇರಿ ಶಿವಮೊಗ್ಗದಲ್ಲಿ 6 ಮಂದಿಗೆ ಕರೋನ ಪಾಸಿಟಿವ್, ಯಾರಿಗೆ ಸೋಂಕು ತಗುಲಿದೆ? ಎಲ್ಲಿಂದ ಬಂದಿದ್ದರು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 30 ಮೇ 2020

ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತೆ ಆರು ಮಂದಿಗೆ ಕರೋನ ಪಾಸಿಟಿವ್ ಬಂದಿದೆ. ಇದರಿಂದ ಒಟ್ಟು ಸೋಂಕಿತರ ಸಂಖ್ಯೆ 41ಕ್ಕೆ ಏರಿಕೆಯಾಗಿದೆ.

ಯಾರಿಗೆಲ್ಲ ಸೋಂಕು ತಗುಲಿದೆ?

ಪಿ2830 – 23 ವರ್ಷದ ಪುರುಷ  – ಬೆಂಗಳೂರಿನಿಂದ ಹಿಂತಿರುಗಿದ್ದರು

ಪಿ2852 – 23 ವರ್ಷದ ಪುರುಷ – ಬೆಂಗಳೂರಿನಿಂದ ಹಿಂತಿರುಗಿದ್ದರು

ಪಿ2853 – 7 ವರ್ಷದ ಹುಡುಗ – ಪಂಜಾಬ್ ರಾಜ್ಯದಿಂದ ಹಿಂತಿರುಗಿದ್ದರು

ಪಿ2854 – 3 ವರ್ಷದ ಹೆಣ್ಣು ಮಗು – ಪಂಜಾಬ್ ರಾಜ್ಯದಿಂದ ಹಿಂತಿರುಗಿದ್ದರು

ಪಿ2855 – 27 ವರ್ಷದ ಮಹಿಳೆ – ಪಂಜಾಬ್ ರಾಜ್ಯದಿಂದ ಹಿಂತಿರುಗಿದ್ದರು

ಪಿ2882 – 29 ವರ್ಷದ ಪುರುಷ – ಬೆಂಗಳೂರಿನಿಂದ ಹಿಂತಿರುಗಿದ್ದರು

ಮತ್ತೊಂದು ಹೊಸ ರಾಜ್ಯ ಸೇರ್ಪಡೆ

ಈತನಕ ಗುಜರಾತ್, ಮಹಾರಾಷ್ಟ್ರ, ತಮಿಳುನಾಡು, ಕೇರಳ, ಆಂಧ್ರ ಮತ್ತು ರಾಜಸ್ಥಾನ ರಾಜ್ಯದಿಂದ ಶಿವಮೊಗ್ಗಕ್ಕೆ ಹಿಂತಿರುಗಿದವರಿಗೆ ಕರೋನ ಪಾಸಿಟಿವ್ ಬಂದಿತ್ತು. ಈಗ ಪಂಜಾಬ್ ರಾಜ್ಯ ಹೊಸ ಸೇರ್ಪಡೆಯಾಗಿದೆ. ಪಂಜಾಬ್‍ನಿಂದ ಹಿಂತಿರುಗಿದ್ದ ಮೂವರಿಗೆ ಪಾಸಿಟವ್ ಬಂದಿದೆ.

ಎಲ್ಲರಿಗೂ ಕ್ವಾರಂಟೈನ್

ಸೋಂಕಿತ ಆರು ಮಂದಿಯನ್ನು ಕ್ವಾರಂಟೈನ್‍ನಲ್ಲಿ ಇರಿಸಲಾಗಿದೆ. ಮೆಗ್ಗಾನ್ ಆಸ್ಪತ್ರೆಯಲ್ಲಿ ಎಲ್ಲರಿಗೂ ಚಿಕಿತ್ಸೆ ನಡೆಯುತ್ತಿದೆ.

ಶಿವಮೊಗ್ಗದಲ್ಲಿ ಈತನಕದ  ರಿಪೋರ್ಟ್

ಶಿವಮೊಗ್ಗದಲ್ಲಿ ಒಟ್ಟು ಕರೋನ ಪಾಸಿಟವ್ ಸಂಖ್ಯೆ 41. ಈ ಪೈಕಿ ಎಳು ಮಂದಿ ಚಿಕಿತ್ಸೆ ಪಡೆದು ಗುಣಮುಖವಾಗಿ ಡಿಸ್ಚಾರ್ಜ್ ಆಗಿದ್ದಾರೆ. ಇವತ್ತಿನ ಪ್ರಕಣಗಳು ಸೇರಿ ಒಟ್ಟು 34 ಸಕ್ರಿಯ ಪ್ರಕರಣಗಳಿವೆ.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : May 30, 2020

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

Leave a Comment