ಮೇ 30ರ ಶಿವಮೊಗ್ಗ ಕರೋನ ರಿಪೋರ್ಟ್ | ಪಾಸಿಟಿವ್ ಸಂಖ್ಯೆ ಹೆಚ್ಚಳ, ಕಂಟೈನ್ಮೆಂಟ್ ಜೋನ್ ಕೂಡ ಜಾಸ್ತಿ, ಎಷ್ಟಾಗಿದೆ ಗೊತ್ತಾ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

Shivamogga-Live-Number-1-Website

ಶಿವಮೊಗ್ಗ ಲೈವ್.ಕಾಂ | SHIMOGA | 31 ಮೇ 2020

ಕರೋನ ಸೋಂಕು ಹರಡದಂತೆ ತಡೆಯಲು ಶಿವಮೊಗ್ಗದಲ್ಲಿ ಹೆಚ್ಚು ಜನರನ್ನು ಟೆಸ್ಟ್‍ಗೆ ಒಳಪಡಿಸಲಾಗುತ್ತಿದೆ. ಈಗಾಗಲೇ ಎಂಟು ಸಾವಿರಕ್ಕೂ ಹೆಚ್ಚು ಜನರನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ಈತನಕ ಒಟ್ಟು 41 ಮಂದಿಯಲ್ಲಿ ಪಾಸಿಟಿವ್ ಕಾಣಿಸಿಕೊಂಡಿದ್ದು, ಏಳು ಮಂದಿ ಗುಣಮುಖವಾಗಿ ಬಿಡುಗಡೆಯಾಗಿದ್ದಾರೆ. ಉಳಿದ ರಿಪೋರ್ಟ್‍ಗಳು ಈತನಕ ನೆಗೆಟಿವ್ ಬಂದಿರುವುದು ಶಿವಮೊಗ್ಗದ ಪಾಲಿಗೆ ನೆಮ್ಮದಿ ಮೂಡಿಸಿದೆ.

ಮೇ 29ರಂದು ಸಂಗ್ರಹಿಸಿದ ಗಂಟಲು ದ್ರವ ಮಾದರಿ = 328

ಇದುವರೆಗು ನಡೆಸಿದ ಒಟ್ಟು ಮಾದರಿಗಳ ಪರೀಕ್ಷೆ = 8796

ನೆಗೆಟಿವ್ ವರದಿ ಬಂದಿರುವವರ ಸಂಖ್ಯೆ = 8536

ಪಾಸಿಟಿವ್ ಕೇಸ್‍ಗಳ ಸಂಖ್ಯೆ = 41

ಇನ್ನೂ ಬರಬೇಕಿರುವ ವರದಿಗಳ ಸಂಖ್ಯೆ = 219

ಈತನ ಗುಣಮುಖವಾಗಿ ಬಿಡುಗಡೆಯಾದವರು = 07

ವಿದೇಶದಿಂದ ಬಂದಿರುವವರು = 17

ಹೊರ ರಾಜ್ಯದಿಂದ ಬಂದು ಸಾಂಸ್ಥಿಕ ಕ್ವಾರಂಟೈನ್‍ನಲ್ಲಿ ಇರುವವರು  = 144

14 ದಿನ ಕ್ವಾರಂಟೈನ್ ಪೂರ್ಣಗೊಳಿಸಿದವರು = 1977

ಜಿಲ್ಲೆಯಲ್ಲಿ ಒಟ್ಟು ಕಂಟೈನ್ಮೆಂಟ್ ಜೋನ್ = 06

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : May 31, 2020

ಶಿವಮೊಗ್ಗದಲ್ಲಿ 250 ಗಾಯಕರನ್ನು ಒಂದೇ ಕಡೆ ಸೇರಿಸುವ ವಿಭಿನ್ನ ಪ್ರಯೋಗ, ಯಾವಾಗ? ಎಲ್ಲಿ?

ಶಿವಮೊಗ್ಗದಲ್ಲಿ 250 ಗಾಯಕರನ್ನು ಒಂದೇ ಕಡೆ ಸೇರಿಸುವ ವಿಭಿನ್ನ ಪ್ರಯೋಗ, ಯಾವಾಗ? ಎಲ್ಲಿ?

ಬೆಂಗಳೂರಿನಿಂದ ಶಿವಮೊಗ್ಗದ ಮನೆಗೆ ಮರಳಿದ ಇಂಜಿನಿಯರ್‌ ಕುಟುಂಬ, ಒಳಗೆ ಕಾಲಿಟ್ಟಾಗ ಕಾದಿತ್ತು ಆಘಾತ

ಬೆಂಗಳೂರಿನಿಂದ ಶಿವಮೊಗ್ಗದ ಮನೆಗೆ ಮರಳಿದ ಇಂಜಿನಿಯರ್‌ ಕುಟುಂಬ, ಒಳಗೆ ಕಾಲಿಟ್ಟಾಗ ಕಾದಿತ್ತು ಆಘಾತ

ಹೊಸನಗರ ಕ್ಷೇತ್ರಕ್ಕಾಗಿ ಪಾದಯಾತ್ರೆ? ಹೇಗಿತ್ತು ಮೊದಲ ದಿನ? ಯಾರೆಲ್ಲ ಇದ್ದರು?

ಹೊಸನಗರ ಕ್ಷೇತ್ರಕ್ಕಾಗಿ ಪಾದಯಾತ್ರೆ? ಹೇಗಿತ್ತು ಮೊದಲ ದಿನ? ಯಾರೆಲ್ಲ ಇದ್ದರು?

ಭದ್ರಾವತಿಯಲ್ಲಿ 13 ವರ್ಷಗಳ ಬಳಿಕ ಆರೋಪಿ ಪತ್ತೆ, ಏನಿದು ಕೇಸ್?

ಭದ್ರಾವತಿಯಲ್ಲಿ 13 ವರ್ಷಗಳ ಬಳಿಕ ಆರೋಪಿ ಪತ್ತೆ, ಏನಿದು ಕೇಸ್?

ATMನಲ್ಲಿ ಹಣ ಡ್ರಾ ಮಾಡುವಾಗ ಹುಷಾರ್‌, ಅನವಟ್ಟಿಯಲ್ಲಿ ದಾಖಲಾಯ್ತು ಕೇಸ್‌, ಏನಿದು?

ATMನಲ್ಲಿ ಹಣ ಡ್ರಾ ಮಾಡುವಾಗ ಹುಷಾರ್‌, ಅನವಟ್ಟಿಯಲ್ಲಿ ದಾಖಲಾಯ್ತು ಕೇಸ್‌, ಏನಿದು?

ಬೆಳ್ಳೂರು ಸುತ್ತಾಮುತ್ತಾ ಒಂಟಿ ಸಲಗ ಪ್ರತ್ಯಕ್ಷ, ಗ್ರಾಮಸ್ಥರಿಗೆ ಆತಂಕ

ಬೆಳ್ಳೂರು ಸುತ್ತಾಮುತ್ತಾ ಒಂಟಿ ಸಲಗ ಪ್ರತ್ಯಕ್ಷ, ಗ್ರಾಮಸ್ಥರಿಗೆ ಆತಂಕ

ನಗರಸಭೆ ಸಿಬ್ಬಂದಿ ಎಂದು ನಂಬಿಸಿ ₹11.62 ಲಕ್ಷದ ಚಿನ್ನಾಭರಣ ಕಳವು, ಹೇಗಾಯ್ತು ಘಟನೆ?

ನಗರಸಭೆ ಸಿಬ್ಬಂದಿ ಎಂದು ನಂಬಿಸಿ ₹11.62 ಲಕ್ಷದ ಚಿನ್ನಾಭರಣ ಕಳವು, ಹೇಗಾಯ್ತು ಘಟನೆ?

ಶಿವಮೊಗ್ಗದಲ್ಲಿ ಶೆಟ್ಟರ ಸಂತೆ, ಮೊದಲ ದಿನವೇ ಭರ್ಜರಿ ರೆಸ್ಪಾನ್ಸ್‌, ಏನೇನೆಲ್ಲ ಸ್ಟಾಲ್‌ಗಳಿವೆ?

ಶಿವಮೊಗ್ಗದಲ್ಲಿ ಶೆಟ್ಟರ ಸಂತೆ, ಮೊದಲ ದಿನವೇ ಭರ್ಜರಿ ರೆಸ್ಪಾನ್ಸ್‌, ಏನೇನೆಲ್ಲ ಸ್ಟಾಲ್‌ಗಳಿವೆ?

ಸರ್ಕಾರಿ ಅಧಿಕಾರಿಗೆ ಜೈಲು ಶಿಕ್ಷೆ, ಏನಿದು ಪ್ರಕರಣ?

ಸರ್ಕಾರಿ ಅಧಿಕಾರಿಗೆ ಜೈಲು ಶಿಕ್ಷೆ, ಏನಿದು ಪ್ರಕರಣ?

ಶಿವಮೊಗ್ಗ ಮಾರುಕಟ್ಟೆಯಲ್ಲಿ ಇವತ್ತು ಎಷ್ಟಿದೆ ಅಡಿಕೆ ರೇಟ್‌? – ಇಂದಿನ ಅಡಿಕೆ ಧಾರಣೆ

ಶಿವಮೊಗ್ಗ ಮಾರುಕಟ್ಟೆಯಲ್ಲಿ ಇವತ್ತು ಎಷ್ಟಿದೆ ಅಡಿಕೆ ರೇಟ್‌? – ಇಂದಿನ ಅಡಿಕೆ ಧಾರಣೆ

Leave a Comment