ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 1 ಜೂನ್ 2020
ಶಿವಮೊಗ್ಗದಲ್ಲಿ ಇವತ್ತು ಒಂಭತ್ತು ಮಂದಿಗೆ ಕರೋನ ಪಾಸಿಟಿವ್ ಬಂದಿದೆ. ಇದರಿಂದ ಈವರೆಗಿನ ಒಟ್ಟು ಸೋಂಕಿತರ ಸಂಖ್ಯೆ 50ರ ಗಡಿ ದಾಟಿದೆ.
ಯಾರಿಗೆಲ್ಲ ಸೋಂಕು ತಗುಲಿದೆ?
ಪೇಷೆಂಟ್ ನಂಬರ್ 3302 – 22 ವರ್ಷದ ಪುರುಷ – ಬೆಂಗಳೂರಿನಿಂದ ಹಿಂತಿರುಗಿದ್ದರು
ಪಿ3303 – 23 ವರ್ಷದ ಪುರುಷ – ಬೆಂಗಳೂರಿನಿಂದ ಹಿಂತಿರುಗಿದ್ದರು
ಪಿ3304 -29 ವರ್ಷದ ಪುರುಷ – ಬೆಂಗಳೂರಿನಿಂದ ಹಿಂತಿರುಗಿದ್ದರು
ಪಿ3305 – 29 ವರ್ಷದ ಪುರುಷ – ಬೆಂಗಳೂರಿನಿಂದ ಹಿಂತಿರುಗಿದ್ದರು
ಪಿ3306 – 24 ವರ್ಷದ ಪುರುಷ – ಬೆಂಗಳೂರಿನಿಂದ ಹಿಂತಿರುಗಿದ್ದರು
ಪಿ3307 -30 ವರ್ಷದ ಮಹಿಳೆ – ಪಿ1305ರ ಸಂಪರ್ಕದಿಂದ ಸೋಂಕು
ಪಿ3308 – 52 ವರ್ಷದ ಪುರುಷ – ಸಂಪರ್ಕ ಪತ್ತೆ ಹಚ್ಚಲಾಗಿದೆ
ಪಿ3309 -52 ವರ್ಷದ ಪುರುಷ – ಬೆಂಗಳೂರಿನಿಂದ ಹಿಂತಿರುಗಿದ್ದರು
ಪಿ3310 – 49 ವರ್ಷದ ಪುರುಷ – ಬೆಂಗಳೂರಿನಿಂದ ಹಿಂತಿರುಗಿದ್ದರು
ಇಬ್ಬರು ಆಸ್ಪತ್ರೆಯಿಂದ ಡಿಸ್ಚಾರ್ಜ್
ಮತ್ತೊಂದೆಡೆ ಇವತ್ತು ಇಬ್ಬರು ಸೋಂಕಿತರು ಗುಣಮುಖವಾಗಿ ಮೆಗ್ಗಾನ್ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಪಿ810 ಮತ್ತು ಪಿ995 ಅವರನ್ನು ಇವತ್ತು ಡಿಸ್ಚಾರ್ಜ್ ಮಾಡಲಾಗಿದೆ ಎಂದು ರಾಜ್ಯ ಸರ್ಕಾರ ಬಿಡುಗಡೆ ಮಾಡಿರುವ ಹೆಲ್ತ್ ಬುಲೆಟಿನ್ನಲ್ಲಿ ತಿಳಿಸಲಾಗಿದೆ.
ಈಗ ಜಿಲ್ಲೆಯಲ್ಲಿ ಎಷ್ಟು ಸೋಂಕಿತರಿದ್ದಾರೆ?
ಶಿವಮೊಗ್ಗದಲ್ಲಿ ಈತನಕ ಒಟ್ಟು ಸೋಂಕಿತರ ಸಂಖ್ಯೆ 51ಕ್ಕೆ ಏರಿಕೆಯಾಗಿದೆ. ಈ ಪೈಕಿ 26 ಮಂದಿ ಬಿಡುಗಡೆಯಾಗಿದ್ದಾರೆ. ಇನ್ನು 25 ಮಂದಿಯನ್ನು ಕ್ವಾರಂಟೈನ್ನಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

- ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

- ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್

About The Editor
ನಿತಿನ್ ಆರ್.ಕೈದೊಟ್ಲು





