ಜೂನ್ 1ರ ಶಿವಮೊಗ್ಗ ಕರೋನ ರಿಪೋರ್ಟ್ | ಒಟ್ಟು ಸೋಂಕಿತರ ಸಂಖ್ಯೆ 51, ಚಿಕಿತ್ಸೆ ಪಡೆಯುತ್ತಿರೋರೆಷ್ಟು? ಇನ್ನೆಷ್ಟು ವರದಿ ಬರಬೇಕು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA | 2 ಜೂನ್ 2020

ಕರೋನ ಸೋಂಕು ಹರಡದಂತೆ ತಡೆಯಲು ಶಿವಮೊಗ್ಗದಲ್ಲಿ ಹೆಚ್ಚು ಜನರನ್ನು ಟೆಸ್ಟ್‍ಗೆ ಒಳಪಡಿಸಲಾಗುತ್ತಿದೆ. ಈಗಾಗಲೇ ಒಂಭತ್ತು ಸಾವಿರಕ್ಕೂ ಹೆಚ್ಚು ಜನರನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ಈತನಕ ಒಟ್ಟು 51 ಮಂದಿಯಲ್ಲಿ ಪಾಸಿಟಿವ್ ಕಾಣಿಸಿಕೊಂಡಿದ್ದು, 26 ಮಂದಿ ಗುಣಮುಖವಾಗಿ ಬಿಡುಗಡೆಯಾಗಿದ್ದಾರೆ. ಉಳಿದ ರಿಪೋರ್ಟ್‍ಗಳು ಈತನಕ ನೆಗೆಟಿವ್ ಬಂದಿರುವುದು ಶಿವಮೊಗ್ಗದ ಪಾಲಿಗೆ ನೆಮ್ಮದಿ ಮೂಡಿಸಿದೆ.

https://www.facebook.com/liveshivamogga/videos/2299124960381441/?t=4

ಜೂನ್ 1ರಂದು ಸಂಗ್ರಹಿಸಿದ ಗಂಟಲು ದ್ರವ ಮಾದರಿ = 231

ಇದುವರೆಗು ನಡೆಸಿದ ಒಟ್ಟು ಮಾದರಿಗಳ ಪರೀಕ್ಷೆ = 9162

ನೆಗೆಟಿವ್ ವರದಿ ಬಂದಿರುವವರ ಸಂಖ್ಯೆ = 8915

ಒಟ್ಟು ಪಾಸಿಟಿವ್ ಕೇಸ್‍ಗಳ ಸಂಖ್ಯೆ = 51

ಇನ್ನೂ ಬರಬೇಕಿರುವ ವರದಿಗಳ ಸಂಖ್ಯೆ = 196

ಈತನ ಗುಣಮುಖವಾಗಿ ಬಿಡುಗಡೆಯಾದವರು = 26

ವಿದೇಶದಿಂದ ಬಂದಿರುವವರು = 33

ಹೊರ ರಾಜ್ಯದಿಂದ ಬಂದು ಸಾಂಸ್ಥಿಕ ಕ್ವಾರಂಟೈನ್‍ನಲ್ಲಿ ಇರುವವರು  = 278

ಜಿಲ್ಲೆಯಲ್ಲಿ ಒಟ್ಟು ಕಂಟೈನ್ಮೆಂಟ್ ಜೋನ್ = 07

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : June 2, 2020

Leave a Comment