GOOD NEWS | ಶಿವಮೊಗ್ಗದಲ್ಲಿ ಶೇ.50ಕ್ಕಿಂತಲೂ ಹೆಚ್ಚು ಕರೋನ ಸೋಂಕಿತರು ಗುಣಮುಖ, ಏಷ್ಟು ಮಂದಿ ಗುಣವಾಗಿದ್ದಾರೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 2 ಜೂನ್ 2020

https://www.facebook.com/liveshivamogga/videos/2299124960381441/?t=4

ಜಿಲ್ಲೆಯಲ್ಲಿ ಕರೋನ ಪಾಸಿಟಿವ್ ಪ್ರಕರಣಗಳು ದಿನೇ ದಿನೆ ಹೆಚ್ಚಾಗುತ್ತಿದೆ. ಇದರಿಂದ ಜನರು ಆತಂಕಕ್ಕೀಡಾಗಿದ್ದಾರೆ. ಅದರೆ ಈ ನಡುವೆ ಶಿವಮೊಗ್ಗದಲ್ಲಿ ಸೋಂಕಿನಿಂದ ಗುಣಮುಖವಾಗುವವರ ಸಂಖ್ಯೆಯು ಹೆಚ್ಚಾಗುತ್ತಿದೆ. ಶೇ.50ರಷ್ಟು ಸೋಂಕಿತರು ಗುಣವಾಗಿ ಮನೆ ಸೇರಿದ್ದಾರೆ.

ಮತ್ತಿಬ್ಬರು ಆಸ್ಪತ್ರೆಯಿಂದ ಬಿಡುಗಡೆ

ಸೋಮವಾರ ಮತ್ತೆ ಇಬ್ಬರು ಕರೋನದಿಂದ ಗುಣಮುಖವಾಗಿದ್ದಾರೆ. ಪಿ810 ಮತ್ತು ಪಿ995 ಅವರನ್ನು ಬಿಡುಗಡೆ ಮಾಡಲಾಗಿದೆ.

310520 Corona 17 Discharged 1 1

ಈತನಕ ಬಿಡುಗಡೆ ಆದವರೆಷ್ಟು?

ಶಿವಮೊಗ್ಗ ಜಿಲ್ಲೆಯಲ್ಲಿ ಈತನಕ 26 ಮಂದಿ ಗುಣಮುಖವಾಗಿದ್ದಾರೆ. ಇವರನ್ನೆಲ್ಲ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ. ಎಲ್ಲರು ತಮ್ಮ ಮನೆಗೆ ತಲುಪಿದ್ದು, ಅಲ್ಲಿ ಕ್ವಾರಂಟೈನ್‌ಗೆ ಒಳಗಾಗಿದ್ದಾರೆ. ಕಳೆದ ಸೋಮವಾರ 4 ಮಂದಿಯನ್ನು ಬಿಡುಗಡೆ ಮಾಡಲಾಗಿತ್ತು. ಆ ಬಳಿಕ ಮತ್ತೆ ಮೂವರು ಗುಣಮುಖವಾಗಿದ್ದರು.

ಮೇ 31ರಂದು ಒಟ್ಟಿಗೆ 17 ಮಂದಿನ್ನು ಡಿಸ್ಚಾರ್ಜ್‌ ಮಾಡಲಾಗಿದೆ. ಇವರು ಕೂಡ ಮನೆಯಲ್ಲಿ ಕ್ವಾರಂಟೈನ್‌ಗೆ ಒಳಗಾಗಿದ್ದಾರೆ. ಜೂನ್‌ 1ರಂದು ಇಬ್ಬರು ಡಿಸ್ಚಾರ್ಜ್‌ ಆಗಿದ್ದಾರೆ.

Mc Gann Hospital 2 2

ಶೇ.50ರಷ್ಟು ಗುಣಮುಖ

ಶಿವಮೊಗ್ಗ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 51. ಈ ಪೈಕಿ 26 ಮಂದಿ ಗುಣವಾಗಿದ್ದಾರೆ. ಅಂದರೆ ಶೇ.50ರಷ್ಟು ಮಂದಿ ಗುಣವಾಗಿ, ಆಸ್ಪತ್ರೆಯಿಂದ ಬಿಡುಗಡೆ ಆಗುತ್ತಿದ್ದಾರೆ. ಇದು ಶಿವಮೊಗ್ಗದ ಜನರು ನೆಮ್ಮದಿಯ ನಿಟ್ಟುಸಿರು ಬಿಡುವಂತೆ ಮಾಡಿದೆ.

300420 Corona Test in Shimoga Mc Gann Hospital 1 1

ಮನೆಯಲ್ಲಿ ಕ್ವಾರಂಟೈನ್‌, ನಿರಂತರ ತಪಾಸಣೆ

ಇನ್ನು, ಸೋಂಕಿನಿಂದ ಗುಣವಾಗಿ, ಆಸ್ಪತ್ರೆಯಿಂದ ಬಿಡುಗಡೆಯಾದರೂ ಮನೆಯಲ್ಲಿ ಕ್ವಾರಂಟೈನ್‌ ಆಗಬೇಕು. ಈ ವೇಳೆ ನಿರಂತರ ತಪಾಸಣೆ ನಡೆಸಲಾಗುತ್ತದೆ. ಶಿವಮೊಗ್ಗದಲ್ಲಿ ಸೋಂಕಿತರು ಗುಣವಾಗಿ ಮೊದಲ ಬಾರಿಗೆ ಆಸ್ಪತ್ರೆಯಿಂದ ಹೊರಬಂದ ಬಳಿಕ ಜಿಲ್ಲಾ ಆರೋಗ್ಯಾಧಿಕಾರಿ ನೀಡಿದ ಮಾಹಿತಿಯ ವಿಡಿಯೋ ಇಲ್ಲಿದೆ.

https://www.facebook.com/liveshivamogga/videos/1415453481981280/?t=1

ಮೆಗ್ಗಾನ್‌ ಆಸ್ಪತ್ರೆ ವೈದ್ಯರು, ಸಿಬ್ಬಂದಿಯ ನಿರಂತರ ಶ್ರಮದಿಂದಾಗಿ ಕರೋನದಿಂದ ಸೋಂಕಿತರು ಗುಣವಾಗುತ್ತಿದ್ದಾರೆ. ಇದು ಶಿವಮೊಗ್ಗದ ಜನರು ನೆಮ್ಮದಿ ಪಡುವಂತೆ ಮಾಡಿದೆ. ಹಾಗೆಂದು ಜನರು ನಿರ್ಲಕ್ಷ ತೋರಿದರೆ ಪರಿ‍‍ಸ್ಥಿತಿ ಕೈ ಮೀರುವ ಅಪಾಯವು ಇದೆ.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : June 2, 2020

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

Leave a Comment