ಶಿವಮೊಗ್ಗ ಸ್ಮಾರ್ಟ್ ಸಿಟಿಯ 80 ಕೋಟಿ ರೂಪಾಯಿ ಯೋಜನೆಗಳಿಗೆ ಸಿಕ್ತು ಚಾಲನೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 2 ಜೂನ್ 2020

ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜು ಅವರು ಶಿವಮೊಗ್ಗದ ಸ್ಮಾರ್ಟ್ ಸಿಟಿ ಯೋಜನೆ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ನಡೆಸಿದರು. ಬಳಿಕ ನಗರದ ವಿವಿಧೆಡೆ ಸ್ಮಾರ್ಟ್ ಸಿಟಿ ಯೋಜನೆ ಕಾಮಗಾರಿಗಳ ಪರಿಶೀಲನೆ ನಡೆಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ 80 ಕೋಟಿ ರೂ. ವೆಚ್ಚದ ವಿವಿಧ ಕಾಮಗಾರಿ ಶಂಕು ಸ್ಥಾಪನೆ ನೆರವೇರಿಸಿದರು.

ನಗರಾದ್ಯಂತ ಕಾಮಗಾರಿ ಉದ್ಘಾಟನೆ

ಶಂಕುಸ್ಥಾಪನೆ ಬಳಿಕ ಶಿವಮೊಗ್ಗ ನಗರದ ವಿವಿಧ ಬಡಾವಣೆಗಳಲ್ಲಿ ಸ್ಮಾರ್ಟ್ ಸಿಟಿ ಯೋಜನೆಯ ಹಲವು ಕಾಮಗಾರಿಗಳ ಉದ್ಘಾಟನೆ ಮತ್ತು ಶಿಲಾನ್ಯಾಸನ ನೆರವೇರಿಸಿದರು.

https://www.facebook.com/liveshivamogga/videos/252270729432434/?t=2

ಶಿಪ್ಪನಾಯಕ ಅರಮನೆ ಪುನರುಜ್ಜೀವನ ಮತ್ತು ಮರು ಬಳಕೆ ಯೋಜನೆ, ಖಾಸಗಿ ಬಸ್ ನಿಲ್ದಾಣ ಬಳಿ ಬೀದಿ ಬದಿ ವ್ಯಾಪಾರಿಗಳ ವಲಯ, ಬೊಮ್ಮನಕಟ್ಟೆಯಿಂದ ಬಸವೇಶ್ವರನಗರದವರೆಗೆ ರಾಜಾ ಕಾಲುವೆ ಕಾಮಗಾರಿಗೆ ಶಿಲಾನ್ಯಾಸ ನೆರವೇರಿಸಿದರು. ಇನ್ನು, ಕುಟುಂಬ ಕಲ್ಯಾಣ ಆಸ್ಪತ್ರೆ ಮುಂಭಾಗ ಅಭಿವೃದ್ಧಿಪಡಿಸಿದ ಪಾರ್ಕ್, ಸಾರ್ವಜನಿಕ ಗ್ರಂಥಾಲಯದಲ್ಲಿ ಈ ಲೈಬ್ರರಿ, ಜಯನಗರದಲ್ಲಿ ಐದು ಕನ್ಸರ್‍ವೆನ್ಸಿ ಸಾಲುಗಳು, ವಿನೋಬನಗರದ  ಡಿವಿಜಿ ಉದ್ಯಾನವಗಳನ್ನು ಉದ್ಘಾಟನೆ ಮಾಡಿದರು.

ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ, ಮೇಯರ್ ಸುವರ್ಣ ಶಂಕರ್, ಉಪ ಮೇಯರ್ ಸುರೇಖಾ ಮುರಳೀಧರ್, ಸ್ಮಾರ್ಟ್ ಸಿಟಿ ಎಂಡಿ ಚಿದಾನಂದ ವಟಾರೆ ಸೇರಿದಂತೆ ಹಲವರು ಈ ಸಂದರ್ಭ ಉಪಸ್ಥಿತರಿದ್ದರು.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : June 2, 2020

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment