ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 2 ಜೂನ್ 2020
ಶಿವಮೊಗ್ಗ ನಗರದಲ್ಲಿ ಕಾರಿನ ಮೇಲೆ ಮರ ಉರುಳಿ ಬಿದ್ದಿದೆ. ಅದೃಷ್ಟವಶಾತ್ ಕಾರಿನಲ್ಲಿ ಯಾರೂ ಇರಲಿಲ್ಲ. ಇದರಿಂದ ಭಾರೀ ಅನಾಹುತ ತಪ್ಪಿದೆ.
ಜೆಪಿಎನ್ ರಸ್ತೆಯಲ್ಲಿ ಮಧ್ಯಾಹ್ನ ಘಟನೆ ಸಂಭವಿಸಿದೆ. ರಸ್ತೆ ಪಕ್ಕದಲ್ಲಿ ಕಾರು ನಿಲ್ಲಿಸಿ ಶಾಪಿಂಗ್ ತೆರಳಿದ್ದಾಗ ಮರ ಧರೆಗುರುಳಿದೆ.
ಘಟನೆಯಿಂದಾಗಿ ಜೆಪಿಎನ್ ರಸ್ತೆಯಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿತ್ತು. ವಾಹನ ಸಂಚಾರ ನಿರ್ಬಂಧಿಸಲು ಸ್ಥಳೀಯರು ರಸ್ತೆ ಮೇಲೆ ಕಲ್ಲು ಇರಿಸಿದ್ದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಸರ್ವೆಗೆ ಹೋದಾಗ ಇಂಜಿನಿಯರ್, ಸರ್ವೇಯರ್ ಮೇಲೆ ಕೋಲು, ಕಲ್ಲುಗಳಿಂದ ದಾಳಿ

- ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

- ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

- ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್ ವಿಚಾರ

- ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್ ಅಪ್‌ಡೇಟ್

About The Editor
ನಿತಿನ್ ಆರ್.ಕೈದೊಟ್ಲು
















