ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 3 ಜೂನ್ 2020
ಬೆಂಗಳೂರು ಯಲಹಂಕ ಫ್ಲೈ ಓವರ್‍ಗೆ ವೀರ ಸಾವರ್ಕರ್ ಹೆಸರು ನಾಮಕರಣ ಮಾಡಬೇಕು ಎಂದು ಒತ್ತಾಯಿಸಿ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ಸಂಘಟನೆಗಳು ಒತ್ತಾಯಿಸಿದೆ. ಈ ಸಂಬಂಧ ಸಂಘಟನೆ ಕಾರ್ಯಕರ್ತರು ಜಿಲ್ಲಾಧಿಕಾರಿ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ವೀರ ಸವಾರ್ಕರ್ ಅವರು ದೇಶಪ್ರೇಮಿ, ಸ್ವಾತಂತ್ರ್ಯಕ್ಕಾಗಿ ಹೋರಾಡಿದ್ದರು. ಹಾಗಾಗಿ ಅವರ ಹೆಸರನ್ನು ಮೇಲ್ಸೇತುವೆ ಇಡುವುದು ಸೂಕ್ತ. ಇದನ್ನು ವಿರೋಧಿಸುವುದು ಸರಿಯಲ್ಲ. ಸರ್ಕಾರ ಯಾರ ಮಾತನ್ನೂ ಕೇಳದೆ ಸಾವರ್ಕರ್ ಅವರ ಹೆಸರನ್ನು ಇಡಬೇಕು ಎಂದು ಕಾರ್ಯಕರ್ತರು ಆಗ್ರಹಿಸಿದರು.
ವಿಶ್ವ ಹಿಂದೂ ಪರಿಷತ್ ಜಿಲ್ಲಾಧ್ಯಕ್ಷ ರಮೇಶ್ ಬಾಬು, ಪ್ರಮುಖರಾದ ದೀನದಯಾಳು, ನಟರಾಜ್, ನಾರಾಯಣ್ ವರ್ಣೇಕರ್, ರಾಜೇಶ್ ಗೌಡ, ಸತೀಶ್ ಮಂಚೇಮನೆ, ನಾಗರತ್ನ ಸೇರಿದಂಎ ಹಲವರು ಇದ್ದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

- ಬ್ಯಾಂಕ್ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

- ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

- ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್, ಯಾಕೆ?

- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್ 2026 – ಅಡಿಕೆ ಧಾರಣೆ

About The Editor
ನಿತಿನ್ ಆರ್.ಕೈದೊಟ್ಲು
















