ಹಕ್ಕಿಪಿಕ್ಕಿ, ಹರಪ್ಪನಹಳ್ಳಿ ಕ್ಯಾಂಪ್ ಸೀಲ್‌ಡೌನ್, ಜಿಲ್ಲಾಡಳಿತವೇ ಪೂರೈಸಬೇಕು ಅಗತ್ಯ ವಸ್ತು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 3 ಜೂನ್ 2020

ಸೀಲ್‍ ಡೌನ್ ಆಗಿರುವ ಗ್ರಾಮಗಳಿಲ್ಲಿನ ಜನರಿಗೆ ಅಗತ್ಯ ವಸ್ತುಗಳು ಮತ್ತು ಮೂಲಸೌಕರ್ಯ ಒದಗಿಸುವಂತೆ ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ವೇದಾ ವಿಜಯ್ ಕುಮಾರ್ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಮನವಿ ಸಲ್ಲಿಸಲಾಯಿತು.

ಹಸೂಡಿ ಜಿಲ್ಲಾ ಪಂಚಾಯಿತಿ ಕ್ಷೇತ್ರ ವ್ಯಾಪ್ತಿಯ ಹಕ್ಕಿಪಿಕ್ಕಿ ಕ್ಯಾಂಪ್, ಹರಪ್ಪನಹಳ್ಳಿ ಗ್ರಾಮಗಳನ್ನು ಸೀಲ್‍ಡೌನ್ ಮಾಡಲಾಗಿದೆ. ಇಲ್ಲಿರುವವರೆಲ್ಲ ಕೂಲಿ ಮಾಡಿ ಬದುಕುತ್ತಿದ್ದಾರೆ. ಸೀಲ್‍ಡೌನ್‍ನಿಂದಾಗಿ ಜೀವನ ನಿರ್ವಾಹಣೆ ಕಷ್ಟವಾಗಿದೆ. ಹಾಗಾಗಿ ಗ್ರಾಮಸ್ಥರಿಗೆ ಜಿಲ್ಲಾಡಳಿತದ ವತಿಯಿಂದಲೇ ಅಗತ್ಯ ವಸ್ತುಗಳನ್ನು ಒದಗಿಸಬೇಕು ಎಂದು ಮನವಿ ಮಾಡಿದರು.

ಪ್ರಮುಖರಾದ ವಿಜಯ್ ಕುಮಾರ್ ಸೇರಿದಂತೆ ಹಲವರು ಈ ವೇಳೆ ಉಪಸ್ಥಿತರಿದ್ದರು.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : June 3, 2020

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

Leave a Comment