ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 3 ಜೂನ್ 2020
ಶಿವಮೊಗ್ಗದಲ್ಲಿ ಮತ್ತಿಬ್ಬರಿಗೆ ಕರೋನ ಸೋಂಕು ತಗುಲಿದೆ. ಇದರಿಂದ ಒಟ್ಟು ಪಾಸಿಟಿವ್ ಸಂಖ್ಯೆ ಜಿಲ್ಲೆಯಲ್ಲಿ 53ಕ್ಕೆ ಏರಿಕೆಯಾಗಿದೆ.
ಯಾರದು ಇಬ್ಬರು?
ಪೇಷೆಂಟ್ ನಂಬರ್ 3910 – ಒಂದು ವರ್ಷದ ಗಂಡು ಮಗು
ಪೇಷೆಂಟ್ ನಂಬರ್ 3911 – 22 ವರ್ಷದ ಪುರುಷ
ಸೋಂಕು ತಗುಲಿದ್ದು ಹೇಗೆ?
ಇವರಿಬ್ಬರು ಮಹಾರಾಷ್ಟ್ರ ರಾಜ್ಯದಿಂದ ಶಿವಮೊಗ್ಗಕ್ಕೆ ಹಿಂತಿರುಗಿದ್ದಾರೆ. ಹಾಗಾಗಿ ಇವರಿಗೆ ಕೋವಿಡ್ 19 ಪರೀಕ್ಷೆ ನಡೆಸಿ ಕ್ವಾರಂಟೈನ್ನಲ್ಲಿ ಇರಿಸಲಾಗಿತ್ತು. ಕರೋನ ಪಾಸಿಟಿವ್ ಬಂದ ಹಿನ್ನೆಲೆ ಇವರಿಗೆ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಆರಂಭಿಸಲಾಗಿದೆ.
ಈಗ ಎಷ್ಟು ಸೋಂಕಿತರಿದ್ದಾರೆ?
ಇಬ್ಬರು ಹೊಸ ಸೋಂಕಿತರಿಂದಾಗಿ ಶಿವಮೊಗ್ಗದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 53ಕ್ಕೆ ಏರಿಕೆಯಾಗಿದೆ. ಈ ಪೈಕಿ 30 ಮಂದಿ ಗುಣಮುಖವಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇನ್ನೂ 23 ಜನಕ್ಕೆ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com

LATEST NEWS
- ಶಿವಮೊಗ್ಗದಲ್ಲಿ ಶೆಟ್ಟರ ಸಂತೆ, ಮೊದಲ ದಿನವೇ ಭರ್ಜರಿ ರೆಸ್ಪಾನ್ಸ್, ಏನೇನೆಲ್ಲ ಸ್ಟಾಲ್ಗಳಿವೆ?

- ಸರ್ಕಾರಿ ಅಧಿಕಾರಿಗೆ ಜೈಲು ಶಿಕ್ಷೆ, ಏನಿದು ಪ್ರಕರಣ?

- ಶಿವಮೊಗ್ಗ ಮಾರುಕಟ್ಟೆಯಲ್ಲಿ ಇವತ್ತು ಎಷ್ಟಿದೆ ಅಡಿಕೆ ರೇಟ್? – ಇಂದಿನ ಅಡಿಕೆ ಧಾರಣೆ

- ಹೊಟೇಲ್ ಮಾಲೀಕನಿಂದ ಕೊಲೆ, ಕಾರಿನಲ್ಲಿ ಮೃತದೇಹ ಸಾಗಿಸುವಾಗ ಪೊಲೀಸ್ ಬಲೆಗೆ

- Acting Registrar Appointed for Kuvempu University

About The Editor
ನಿತಿನ್ ಆರ್.ಕೈದೊಟ್ಲು
















