ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA | 4 ಜೂನ್ 2020
ಕರೋನ ಸೋಂಕು ಹರಡದಂತೆ ತಡೆಯಲು ಶಿವಮೊಗ್ಗದಲ್ಲಿ ಹೆಚ್ಚು ಜನರನ್ನು ಟೆಸ್ಟ್‍ಗೆ ಒಳಪಡಿಸಲಾಗುತ್ತಿದೆ. ಈಗಾಗಲೇ ಒಂಭತ್ತೂವರೆ ಸಾವಿರಕ್ಕೂ ಹೆಚ್ಚು ಜನರನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ಈತನಕ ಒಟ್ಟು 53 ಮಂದಿಯಲ್ಲಿ ಪಾಸಿಟಿವ್ ಕಾಣಿಸಿಕೊಂಡಿದ್ದು, 30 ಮಂದಿ ಗುಣಮುಖವಾಗಿ ಬಿಡುಗಡೆಯಾಗಿದ್ದಾರೆ. ಉಳಿದ ರಿಪೋರ್ಟ್‍ಗಳು ಈತನಕ ನೆಗೆಟಿವ್ ಬಂದಿರುವುದು ಶಿವಮೊಗ್ಗದ ಪಾಲಿಗೆ ನೆಮ್ಮದಿ ಮೂಡಿಸಿದೆ.
ಜೂನ್ 3ರಂದು ಸಂಗ್ರಹಿಸಿದ ಗಂಟಲು ದ್ರವ ಮಾದರಿ = 206
ಇದುವರೆಗು ನಡೆಸಿದ ಒಟ್ಟು ಮಾದರಿಗಳ ಪರೀಕ್ಷೆ = 9506
ನೆಗೆಟಿವ್ ವರದಿ ಬಂದಿರುವವರ ಸಂಖ್ಯೆ = 9182
ಒಟ್ಟು ಪಾಸಿಟಿವ್ ಕೇಸ್‍ಗಳ ಸಂಖ್ಯೆ = 53
ಇನ್ನೂ ಬರಬೇಕಿರುವ ವರದಿಗಳ ಸಂಖ್ಯೆ = 271
ಈತನ ಗುಣಮುಖವಾಗಿ ಬಿಡುಗಡೆಯಾದವರು = 28
ವಿದೇಶದಿಂದ ಬಂದಿರುವವರು = 38
ಹೊರ ರಾಜ್ಯದಿಂದ ಬಂದು ಸಾಂಸ್ಥಿಕ ಕ್ವಾರಂಟೈನ್‍ನಲ್ಲಿ ಇರುವವರು = 375
ಜಿಲ್ಲೆಯಲ್ಲಿ ಒಟ್ಟು ಕಂಟೈನ್ಮೆಂಟ್ ಜೋನ್ = 07
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಸರ್ವೆಗೆ ಹೋದಾಗ ಇಂಜಿನಿಯರ್, ಸರ್ವೇಯರ್ ಮೇಲೆ ಕೋಲು, ಕಲ್ಲುಗಳಿಂದ ದಾಳಿ

- ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

- ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

- ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್ ವಿಚಾರ

- ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್ ಅಪ್‌ಡೇಟ್

About The Editor
ನಿತಿನ್ ಆರ್.ಕೈದೊಟ್ಲು
















