ಶಿವಮೊಗ್ಗದಲ್ಲಿ ಮತ್ತಿಬ್ಬರು ಸೋಂಕಿತರು ಗುಣಮುಖ, ಯಾರವರು? ಎಲ್ಲಿಂದ ಬಂದಿದ್ದರು? ಇನ್ನೆಷ್ಟು ಸೋಂಕಿತರಿಗೆ ಚಿಕಿತ್ಸೆ ಆಗ್ತಿದೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 4 ಜೂನ್ 2020

ಶಿವಮೊಗ್ಗದಲ್ಲಿ ಕರೋನದಿಂದ ಗುಣಮುಖರಾದವರ ಸಂಖ್ಯೆ ಹೆಚ್ಚಳವಾಗುತ್ತಿದೆ. ಇದು ಜನರು ನೆಮ್ಮದಿಯ ನಿಟ್ಟುಸಿರು ಬಿಡುವಂತೆ ಮಾಡಿದೆ. ಈಗ ಮತ್ತಿಬ್ಬರು ಸೋಂಕಿತರು ಗುಣವಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

https://www.facebook.com/liveshivamogga/videos/2299124960381441/?t=4

ಯಾರೆಲ್ಲ ಬಿಡುಗಡೆ ಆಗಿದ್ದಾರೆ?

ಪಿ1303 – ಶಿಕಾರಿಪುರ ತಾಲೂಕಿನ 27 ವರ್ಷದ ಯುವಕ ಕರೋನ ಸೋಂಕಿನಿಂದ ಗುಣವಾಗಿದ್ದಾರೆ. ಗುಜರಾತ್‌ ರಾಜ್ಯದ ಅಹಮದಾಬಾದ್‌ನಿಂದ ಶಿವಮೊಗ್ಗಕ್ಕೆ ಬಂದಿದ್ದ ಇವರಲ್ಲಿ ಕರೋನ ಸೋಂಕು ಕಾಣಿಸಿಕೊಂಡಿತ್ತು.

300420 Corona Test in Shimoga Mc Gann Hospital 1 1

ಪಿ2087 – ಶಿವಮೊಗ್ಗದ ಸೂಳೆಬೈಲು ನಿವಾಸಿ 12 ವರ್ಷದ ಬಾಲಕನಲ್ಲಿ ಸೋಂಕು ಕಾಣಿಸಿಕೊಂಡಿತ್ತು. ಕೇರಳದಿಂದ ಬಂದಿದ್ದ ಬಾಲಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಕರೋನದಿಂದ ಗುಣಮುಖವಾಗಿದ್ದಾನೆ. ಈತನನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ.

28 ಮಂದಿ ಆಸ್ಪ್ರೆಯಿಂದ ಡಿಸ್ಚಾರ್ಜ್‌

ಶಿವಮೊಗ್ಗದಲ್ಲಿ ಕರೋನ ಸೋಂಕಿತರ ಒಟ್ಟು ಸಂಖ್ಯೆ 53. ಈ ಪೈಕಿ ಗುಣವಾಗಿ ಆಸ್ಪತ್ರೆಯಿಂದ ಬಿಡುಗಡೆಯಾದವರ ಸಂಖ್ಯೆ 28. ಶಿವಮೊಗ್ಗದಲ್ಲಿ ದೊಡ್ಡ ಪ್ರಮಾಣದಲ್ಲಿ ಸೋಂಕಿತರು ಗುಣವಾಗುತ್ತಿರುವುದು ಜಿಲ್ಲೆಯ ಜನರು ನೆಮ್ಮದಿಯ ನಿಟ್ಟುಸಿರು ಬಿಡುವಂತೆ ಮಾಡಿದೆ. ಸದ್ಯ 24 ಸೋಂಕಿತರಿಗೆ ಮೆಗ್ಗಾನ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ನಡೆಯುತ್ತಿದೆ.

https://www.facebook.com/liveshivamogga/videos/749247015882154/?t=0

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : June 4, 2020

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

Leave a Comment