ಶಿವಮೊಗ್ಗ ಡಿಸಿಸಿ ಬ್ಯಾಂಕ್‌ನಲ್ಲಿ ದಾಖಲೆಗಳ ಪರಿಶೀಲನೆ, ಬೆಂಗಳೂರಿನಿಂದ ಬಂದಿದೆ ಅಧಿಕಾರಿಗಳ ಟೀಂ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 4 ಜೂನ್ 2020

ಅವ್ಯವಹಾರ ಆರೋಪದ ಹಿನ್ನೆಲೆ ಶಿವಮೊಗ್ಗ ಕೇಂದ್ರ ಸಹಕಾರ ಬ್ಯಾಂಕ್‍ನಲ್ಲಿ (ಡಿಸಿಸಿ) ಅಧಿಕಾರಿಗಳು ದಾಖಲಾತಿ ಪರಿಶೀಲನೆ ನಡೆಸುತ್ತಿದ್ದಾರೆ. ಕಳೆದ ಎರಡು ದಿನದಿಂದ ಪರಿಶೀಲನೆ ನಡೆಯುತ್ತಿದೆ.

101665997 1135822870112465 9150019080680374272 n.jpg? nc cat=103& nc sid=110474& nc ohc=1r0TckrWBfoAX8ASh0U& nc ht=scontent.fblr11 1

ಯಾವೆಲ್ಲ ಅಧಿಕಾರಿಗಳು ಪರಿಶೀಲನೆಯಲ್ಲಿದ್ದಾರೆ?

ಸಹಕಾರ ಇಲಾಖೆ ಜಾಯಿಂಟ್ ರಿಜಿಸ್ಟ್ರಾರ್ ನೇತೃತ್ವದ ತಂಡ ದಾಖಲಾತಿ ಪರಿಶೀಲನೆ ನಡೆಸುತ್ತಿದೆ. ಬೆಂಗಳೂರಿನಿಂದ ಐದು ಮಂದಿ ಅಧಿಕಾರಿಗಳ ತಂಡ ಬ್ಯಾಂಕ್ ವ್ಯವಹಾರಗಳ ಕುರಿತು ನಿರಂತರ ಮಾಹಿತಿ ಸಂಗ್ರಹಿಸುತ್ತಿದೆ.

101198778 1135822900112462 5307264463164932096 n.jpg? nc cat=111& nc sid=110474& nc ohc=e0x7 nyYQxMAX jOBcb& nc ht=scontent.fblr11 1

ಪೊಲೀಸ್ ಭದ್ರತೆಯಲ್ಲಿ ಪರಿಶೀಲನೆ

ಒಮ್ಮೆ ಬೆಂಗಳೂರಿನಿಂದ ಆಗಮಿಸಿದ್ದ ಅಧಿಕಾರಿಗಳ ತಂಡಕ್ಕೆ ಪರಿಶೀಲನೆಗೆ ಅವಕಾಶ ನೀಡಿರಲಿಲ್ಲ ಎಂಬ ಆರೋಪವಿದೆ. ಇತ್ತೀಚೆಗೆ ಶಿವಮೊಗ್ಗಕ್ಕೆ ಭೇಟಿ ನೀಡಿದ್ದ ಸಹಕಾರ ಸಚಿವ ಎಸ್‍.ಟಿ.ಸೋಮಶೇಖರ್ ಅವರು ಈ ಕುರಿತು ಆರೋಪಿದ್ದರು. ಬ್ಯಾಂಕ್‍ನ ಎಂ.ಡಿ ಅವರು ಪರಿಶೀಲನೆಗೆ ಅಡ್ಡಿಮಾಡಿದ್ದರು ಎಂದಿದ್ದರು. ಇದೇ ಕಾರಣಕ್ಕೆ ಈ ಬಾರಿ ಪರಿಶೀಲನೆಗೆ ಬರುವ ಮುನ್ನವೇ ಅಧಿಕಾರಿಗಳು ಪೊಲೀಸ್ ಭದ್ರತೆ ಪಡೆದುಕೊಂಡಿದ್ದಾರೆ.

101987762 1135822923445793 206376678971146240 n.jpg? nc cat=107& nc sid=110474& nc ohc=Ejnjvt1GbgEAX peb B& nc ht=scontent.fblr11 1

ಏನಿದು ಅವ್ಯವಹಾರ?

ರಾಜ್ಯ ಸರ್ಕಾರದ ಅನುಮತಿ ಪಡೆಯದೆಯೆ ಶಿವಮೊಗ್ಗ ಡಿಸಿಸಿ ಬ್ಯಾಂಕ್ ವತಿಯಿಂತ ಸಕ್ಕರೆ ಕಾರ್ಖಾನೆಗಳಿಗೆ ಸಾಲ ನೀಡಲಾಗಿದೆ. ಈ ಸಂಬಂಧ ತೀರ್ಥಹಳ್ಳಿ ಕ್ಷೇತ್ರದ ಶಾಸಕ ಆರಗ ಜ್ಞಾನೇಂದ್ರ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು. ಸಮಗ್ರ ತನಿಖೆಗೆ ಸಹಕಾರ ಸಚಿವರಿಗೆ ಮನವಿ ಮಾಡಿದ್ದರು. ಅದರ ವಿಡಿಯೋ ರಿಪೋರ್ಟ್ ಇಲ್ಲಿದೆ.

https://www.facebook.com/liveshivamogga/videos/642033573052088/?t=186
https://www.facebook.com/liveshivamogga/videos/2299124960381441/?t=4
https://www.facebook.com/liveshivamogga/videos/749247015882154/?t=0

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : June 4, 2020

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

Leave a Comment