ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 4 ಜೂನ್ 2020
ಚಾಲಕನ ನಿಯಂತ್ರಣ ತಪ್ಪಿದ ಕೆಎಸ್‍ಆರ್‍ಟಿಸಿ ಬಸ್ ರಸ್ತೆಯಿಂದ ಕೆಳಗಿಳಿದಿದೆ. ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯವಾಗಿದೆ. ಶಿವಮೊಗ್ಗ ತಾಲೂಕು ಬಿ.ಬೀರನಹಳ್ಳಿ ಗ್ರಾಮದ ಬಳಿ ಘಟನೆ ಸಂಭವಿಸಿದೆ. ಬಸ್ಸಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯವಾಗಿದೆ. ಬಸ್ಸಿನಲ್ಲಿ ಸುಮಾರು 30 ಪ್ರಯಾಣಿಕರಿದ್ದರು ಎಂದು ತಿಳಿದು ಬಂದಿದೆ. ಬಸ್ಸಿನ ವೇಗ ಕಡಿಮೆ ಇದ್ದಿದ್ದರಿಂದ ದೊಡ್ಡ ಅನಾಹುತ ತಪ್ಪಿತು. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.


ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಸರ್ವೆಗೆ ಹೋದಾಗ ಇಂಜಿನಿಯರ್, ಸರ್ವೇಯರ್ ಮೇಲೆ ಕೋಲು, ಕಲ್ಲುಗಳಿಂದ ದಾಳಿ

- ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

- ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

- ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್ ವಿಚಾರ

- ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್ ಅಪ್‌ಡೇಟ್

About The Editor
ನಿತಿನ್ ಆರ್.ಕೈದೊಟ್ಲು
















