ಜೂನ್ 6ರ ಶಿವಮೊಗ್ಗ ಕರೋನ ರಿಪೋರ್ಟ್ | ಹತ್ತು ಸಾವಿರದ ಗಡಿ ದಾಟಿದ ಟೆಸ್ಟಿಂಗ್, ಇನ್ನೆಷ್ಟು ರಿಪೋರ್ಟ್ ಬರಬೇಕಿದೆ ಗೊತ್ತಾ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA | 7 ಜೂನ್ 2020

ಕರೋನ ಸೋಂಕು ಹರಡದಂತೆ ತಡೆಯಲು ಶಿವಮೊಗ್ಗದಲ್ಲಿ ಹೆಚ್ಚು ಜನರನ್ನು ಟೆಸ್ಟ್‍ಗೆ ಒಳಪಡಿಸಲಾಗುತ್ತಿದೆ. ಈಗಾಗಲೇ ಹತ್ತು ಸಾವಿರಕ್ಕೂ ಹೆಚ್ಚು ಜನರನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ಈತನಕ ಒಟ್ಟು 53 ಮಂದಿಯಲ್ಲಿ ಪಾಸಿಟಿವ್ ಕಾಣಿಸಿಕೊಂಡಿದ್ದು, 28 ಮಂದಿ ಗುಣಮುಖವಾಗಿ ಬಿಡುಗಡೆಯಾಗಿದ್ದಾರೆ. ಉಳಿದ ರಿಪೋರ್ಟ್‍ಗಳು ಈತನಕ ನೆಗೆಟಿವ್ ಬಂದಿರುವುದು ಶಿವಮೊಗ್ಗದ ಪಾಲಿಗೆ ನೆಮ್ಮದಿ ಮೂಡಿಸಿದೆ.

ಜೂನ್ 6ರಂದು ಸಂಗ್ರಹಿಸಿದ ಗಂಟಲು ದ್ರವ ಮಾದರಿ = 215

ಇದುವರೆಗು ನಡೆಸಿದ ಒಟ್ಟು ಮಾದರಿಗಳ ಪರೀಕ್ಷೆ = 10112

ನೆಗೆಟಿವ್ ವರದಿ ಬಂದಿರುವವರ ಸಂಖ್ಯೆ = 9863

ಒಟ್ಟು ಪಾಸಿಟಿವ್ ಕೇಸ್‍ಗಳ ಸಂಖ್ಯೆ = 53

ಇನ್ನೂ ಬರಬೇಕಿರುವ ವರದಿಗಳ ಸಂಖ್ಯೆ = 196

ಈತನ ಗುಣಮುಖವಾಗಿ ಬಿಡುಗಡೆಯಾದವರು = 28

ವಿದೇಶದಿಂದ ಬಂದಿರುವವರು = 47

ಹೊರ ರಾಜ್ಯದಿಂದ ಬಂದು ವೈದ್ಯಕೀಯ ಪರಿಶೀಲನೆಯಲ್ಲಿರುವವರು = 342

ಜಿಲ್ಲೆಯಲ್ಲಿ ಒಟ್ಟು ಕಂಟೈನ್ಮೆಂಟ್ ಜೋನ್ = 07

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : June 7, 2020

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

Leave a Comment