ಶಿವಮೊಗ್ಗ ಲೈವ್.ಕಾಂ | SHIMOGA NEWS | 9 ಜೂನ್ 2020
ಜೂನ್ 25 ರಿಂದ ಜುಲೈ 03 ರವರೆಗೆ SSLC ಪರೀಕ್ಷೆಗಳು ನಡೆಯಲಿದೆ. ಶಿವಮೊಗ್ಗ ಜಿಲ್ಲೆಯ 84 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಹಿನ್ನೆಲೆ, ಸಾರ್ವಜನಿಕ ಸಂಪರ್ಕ ಇಲಾಖೆಯು ಪರೀಕ್ಷೆಯ ಪೂರ್ವ ಸಿದ್ದತೆ, ಪರೀಕ್ಷಾ ಬರೆಯುವ ವಿದ್ಯಾರ್ಥಿಗಳಲ್ಲಿ ಗೊಂದಲಗಳಿದ್ದಲ್ಲಿ ಪರಿಹರಿಸಲು ಸಹಾಯವಾಣಿ ಕಾರ್ಯಕ್ರಮ ಆಯೋಜಿಸಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಉಪನಿರ್ದೇಶಕರ ಕಚೇರಿ-08182-223851, ಶ್ರೀಮತಿ ಎನ್., ಎ.ಪಿ.ಸಿ. -9449327833 ಹಾಗೂ ತಾಂತಿಕ್ರ ಸಹಾಯಕಿ ಲಕ್ಷ್ಮೀ ಹೆಚ್.ಸಿ -9686169017 ಇವರನ್ನು ಸಹಾಯವಾಣಿ ಕಾರ್ಯಕ್ರಮದ ಉಸ್ತುವಾರಿಗಾಗಿ ನೇಮಿಸಲಾಗಿದೆ.
ಈ ಅಧಿಕಾರಿಗಳು ಸಹಾಯವಾಣಿ ಕಾರ್ಯಕ್ರಮದಲ್ಲಿ ಹಾಜರಿದ್ದು, ಅಗತ್ಯ ಮಾಹಿತಿ, ಗೊಂದಲಗಳನ್ನು ನಿವಾರಿಸಲಿದ್ದಾರೆ ಎಂದು ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]