ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA | 11 ಜೂನ್ 2020
ಕರೋನ ಸೋಂಕು ಹರಡದಂತೆ ತಡೆಯಲು ಶಿವಮೊಗ್ಗದಲ್ಲಿ ಹೆಚ್ಚು ಜನರನ್ನು ಟೆಸ್ಟ್‍ಗೆ ಒಳಪಡಿಸಲಾಗುತ್ತಿದೆ. ಈಗಾಗಲೇ ಹತ್ತು ಸಾವಿರಕ್ಕೂ ಹೆಚ್ಚು ಜನರನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ಈತನಕ ಒಟ್ಟು 73 ಮಂದಿಯಲ್ಲಿ ಪಾಸಿಟಿವ್ ಕಾಣಿಸಿಕೊಂಡಿದ್ದು, 31 ಮಂದಿ ಗುಣಮುಖವಾಗಿ ಬಿಡುಗಡೆಯಾಗಿದ್ದಾರೆ. ಉಳಿದ ರಿಪೋರ್ಟ್‍ಗಳು ಈತನಕ ನೆಗೆಟಿವ್ ಬಂದಿರುವುದು ಶಿವಮೊಗ್ಗದ ಪಾಲಿಗೆ ನೆಮ್ಮದಿ ಮೂಡಿಸಿದೆ.
ಜೂನ್ 10ರಂದು ಸಂಗ್ರಹಿಸಿದ ಗಂಟಲು ದ್ರವ ಮಾದರಿ = 144
ಇದುವರೆಗು ನಡೆಸಿದ ಒಟ್ಟು ಮಾದರಿಗಳ ಪರೀಕ್ಷೆ = 10628
ನೆಗೆಟಿವ್ ವರದಿ ಬಂದಿರುವವರ ಸಂಖ್ಯೆ = 10238
ಒಟ್ಟು ಪಾಸಿಟಿವ್ ಕೇಸ್‍ಗಳ ಸಂಖ್ಯೆ = 73
ಇನ್ನೂ ಬರಬೇಕಿರುವ ವರದಿಗಳ ಸಂಖ್ಯೆ = 317
ಈತನ ಗುಣಮುಖವಾಗಿ ಬಿಡುಗಡೆಯಾದವರು = 31
ವಿದೇಶದಿಂದ ಬಂದಿರುವವರು = 50
ಹೊರ ರಾಜ್ಯದಿಂದ ಬಂದು ವೈದ್ಯಕೀಯ ಪರಿಶೀಲನೆಯಲ್ಲಿರುವವರು = 418
ಜಿಲ್ಲೆಯಲ್ಲಿ ಒಟ್ಟು ಕಂಟೈನ್ಮೆಂಟ್ ಜೋನ್ = 08
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

- ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

- ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್

About The Editor
ನಿತಿನ್ ಆರ್.ಕೈದೊಟ್ಲು





