ಶಿವಮೊಗ್ಗ ಲೈವ್.ಕಾಂ | BHADRAVATHI NEWS | 12 ಜೂನ್ 2020
ಭದ್ರಾವತಿ ರಂಗಪ್ಪ ಸರ್ಕಲ್ ಸಮೀಪದ ಕಂಟೈನ್ಮೆಂಟ್ ಜೋನ್ಗೆ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಭೇಟಿ ನೀಡಿದ್ದರು. ಆರೋಗ್ಯ ಇಲಾಖೆ, ನಗರಸಭೆ ಅಧಿಕಾರಿಗಳ ಜೊತೆಗೆ ಪರಿಸ್ಥಿತಿಯ ಅವಲೋಕನ ನಡೆಸಿದರು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ರಂಗಪ್ಪ ಸರ್ಕಲ್ ಸಮೀಪದ ಕಂಟೈನ್ಮೆಂಟ್ ಜೋನ್ಗೆ ಡಿಸಿ ಭೇಟಿ ನೀಡಿದರು. ಈ ವೇಳೆ ಅಧಿಕಾರಿಗಳ ಜೊತೆಗೆ ಚರ್ಚೆ ನಡೆಸಿ, ಸುರಕ್ಷತಾ ಕ್ರಮಗಳ ಕುರಿತು ತಿಳಿಸಿದರು.
ಉಪ ವಿಭಾಗಾಧಿಕಾರಿ ಪ್ರಕಾಶ್ ಸೇರಿದಂತೆ ಹಲವರು ಈ ವೇಳೆ ಇದ್ದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]