ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 12 ಜೂನ್ 2020
ವ್ಯಕ್ತಿಯೊಬ್ಬರಲ್ಲಿ ಸೋಂಕು ಕಾಣಿಸಿಕೊಂಡ ಹಿನ್ನೆಲೆ ಶಿವಮೊಗ್ಗದ ಕುಂಬಾರ ಬೀದಿಯನ್ನು ಸಂಪೂರ್ಣ ಸೀಲ್ ಡೌನ್ ಮಾಡಲಾಗಿದೆ. ಕಂಟೈನ್ಮೆಂಟ್ ಜೋನ್ನಲ್ಲಿ ಸಂಪೂರ್ಣವಾಗಿ ಸ್ಯಾನಟೈಸ್ ಮಾಡಲಾಗುತ್ತಿದೆ. ಮನೆಗಳ ಗೋಡೆ, ಆವರಣ, ಅಂಗಡಿಗಳ ಬಾಗಿಲು, ವಿದ್ಯುತ್ ಕಂಬಗಳು, ವಾಹನಗಳ ಮೇಲೆ ಸ್ಯಾನಿಟೈಸರ್ ಸಿಂಪಡಿಸಲಾಗುತ್ತಿದೆ.
ಮಹಾನಗರ ಪಾಲಿಕೆ ಅಧಿಕಾರಿಗಳು ಎಲ್ಲೆಡೆ ಸ್ಯಾನಿಟೈಸರ್ ಸಿಂಪಡಿಸುತ್ತಿದ್ದಾರೆ. ಪಾಲಿಕೆ ಅಧಿಕಾರಿಗಳು ಮತ್ತು ಪೊಲೀಸರು ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದಾರೆ. ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಬೆಳಗ್ಗೆ ಕಂಟೈನ್ಮೆಂಟ್ ಜೋನ್ ವ್ಯವಸ್ಥೆಯ ಕುರಿತು ಪರಿಶೀಲಿಸಿದರು.
Video Credit : Deepa
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಸರ್ವೆಗೆ ಹೋದಾಗ ಇಂಜಿನಿಯರ್, ಸರ್ವೇಯರ್ ಮೇಲೆ ಕೋಲು, ಕಲ್ಲುಗಳಿಂದ ದಾಳಿ

- ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

- ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

- ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್ ವಿಚಾರ

- ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್ ಅಪ್ಡೇಟ್

About The Editor
ನಿತಿನ್ ಆರ್.ಕೈದೊಟ್ಲು
















