ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA | 14 ಜೂನ್ 2020
ಕರೋನ ಸೋಂಕು ಹರಡದಂತೆ ತಡೆಯಲು ಶಿವಮೊಗ್ಗದಲ್ಲಿ ಹೆಚ್ಚು ಜನರನ್ನು ಟೆಸ್ಟ್‍ಗೆ ಒಳಪಡಿಸಲಾಗುತ್ತಿದೆ. ಈಗಾಗಲೇ ಹನ್ನೊಂದು ಸಾವಿರಕ್ಕೂ ಹೆಚ್ಚು ಜನರನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ಈತನಕ ಒಟ್ಟು 89 ಮಂದಿಯಲ್ಲಿ ಪಾಸಿಟಿವ್ ಕಾಣಿಸಿಕೊಂಡಿದ್ದು, 43 ಮಂದಿ ಗುಣಮುಖವಾಗಿ ಬಿಡುಗಡೆಯಾಗಿದ್ದಾರೆ. ಉಳಿದ ರಿಪೋರ್ಟ್‍ಗಳು ಈತನಕ ನೆಗೆಟಿವ್ ಬಂದಿರುವುದು ಶಿವಮೊಗ್ಗದ ಪಾಲಿಗೆ ನೆಮ್ಮದಿ ಮೂಡಿಸಿದೆ.
ಜೂನ್ 13ರಂದು ಸಂಗ್ರಹಿಸಿದ ಗಂಟಲು ದ್ರವ ಮಾದರಿ = 104
ಇದುವರೆಗು ನಡೆಸಿದ ಒಟ್ಟು ಮಾದರಿಗಳ ಪರೀಕ್ಷೆ = 11124
ನೆಗೆಟಿವ್ ವರದಿ ಬಂದಿರುವವರ ಸಂಖ್ಯೆ = 10879
ಒಟ್ಟು ಪಾಸಿಟಿವ್ ಕೇಸ್‍ಗಳ ಸಂಖ್ಯೆ = 89
ಇನ್ನೂ ಬರಬೇಕಿರುವ ವರದಿಗಳ ಸಂಖ್ಯೆ = 156
ಈತನ ಗುಣಮುಖವಾಗಿ ಬಿಡುಗಡೆಯಾದವರು = 43
ವಿದೇಶದಿಂದ ಬಂದಿರುವವರು = 52
ಹೊರ ರಾಜ್ಯದಿಂದ ಬಂದು ವೈದ್ಯಕೀಯ ಪರಿಶೀಲನೆಯಲ್ಲಿರುವವರು = 407
ಜಿಲ್ಲೆಯಲ್ಲಿ ಒಟ್ಟು ಕಂಟೈನ್ಮೆಂಟ್ ಜೋನ್ = 10
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

- ರಾತ್ರಿ 11:45ಕ್ಕೆ ಅಮೀರ್ ಅಹಮದ್ ಸರ್ಕಲ್‌ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

- ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

- ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

- ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್ | 20 ಮಾರ್ಚ್ 2026 | ಅಡಿಕೆ ಧಾರಣೆ

About The Editor
ನಿತಿನ್ ಆರ್.ಕೈದೊಟ್ಲು
















