ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 16 ಜೂನ್ 2020
ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ ತಂದಿರುವುದನ್ನು ವಿರೋಧಿಸಿ ಕಾಂಗ್ರೆಸ್ ಸಮಿತಿ ಕಿಸಾನ್ ಸೆಲ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಕಿಸಾನ್ ಸೆಲ್ ಕಾರ್ಯಕರ್ತರು ರಾಜ್ಯ ಸರ್ಕಾರದ ನಡೆ ವಿರುದ್ಧ ಘೋಷಣೆ ಕೂಗಿದರು.
ರಾಜ್ಯ ಸರ್ಕಾರ ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ ತಂದು ಬಂಡವಾಳಶಾಹಿಗಳ ಪರವಾಗಿ ನಿಂತಿದೆ. ರೈತರು ಜಮೀನು ಮಾಡಿಕೊಂಡು ಕೂಲಿ ಮಾಡುವಂತಹ ಪರಿಸ್ಥಿತಿ ಎದುರಾಗುತ್ತದೆ. ಆದ್ದರಿಂದ ಈ ಕೂಡಲೇ ತಿದ್ದುಪಡಿ ಕಾಯ್ದೆಯನ್ನು ವಾಪಸ್ ಪಡೆಯಬೇಕು ಎಂದು ಒತ್ತಾಯಿಸಿದರು.
ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷ ಸುಂದರೇಶ್, ಕಿಸಾನ್ ಸೆಲ್ ಜಿಲ್ಲಾ ಕಾರ್ಯಾಧ್ಯಕ್ಷ ಗಿರೀಶ್, ಜಿಲ್ಲಾಧ್ಯಕ್ಷ ಮಹದೇವಪ್ಪ, ಶಿವಕುಮಾರ್, ನಿರಂಜನ್ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿದ್ದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






