ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 16 ಜೂನ್ 2020
ಜೂನ್ 18ರಂದು ದ್ವಿತೀಯ ಪಿಯುಸಿ ಇಂಗ್ಲೀಷ್ ಪರೀಕ್ಷೆ ನಡೆಯಲಿದೆ. ಪರೀಕ್ಷೆ ಕುರಿತು ಮಕ್ಕಳಿಗೆ ಇರುವ ಪ್ರಶ್ನೆಗಳು, ಗೊಂದಲಗಳಿಗೆ ಪರಿಹಾರ ಸೂಚಿಸಲು ಮತ್ತು ಇನ್ನಿತರ ಮಾಹಿತಿ ನೀಡಲು ಜೂನ್ 16 ಹಾಗೂ 17ರಂದು ಸಂಜೆ 6 ಗಂಟೆಗೆ ಶಿವಮೊಗ್ಗದ ಕೇಬಲ್ ವಾಹಿನಿ ಟಿವಿ ಭಾರತ್ನಲ್ಲಿ ‘ಪಿಯು-ಪ್ರಶ್ನೋತ್ತರ’ ನೇರ ಪ್ರಸಾರ ಕಾರ್ಯಕ್ರಮ ಆಯೋಜಿಸಲಾಗಿದೆ.
ಶಿವಮೊಗ್ಗ ಜಿಲ್ಲಾ ಇಂಗ್ಲಿಷ್ ಶಿಕ್ಷಕರ ಫೋರಂನ ಉಪನ್ಯಾಸಕರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಪಿಯು ಇಂಗ್ಲೀಷ್ ಪರೀಕ್ಷೆ ಬರೆಯುತ್ತಿರುವ ಮಕ್ಕಳ ಪ್ರಶ್ನೆಗಳಿಗೆ ಉತ್ತರಿಸಲಿದ್ದಾರೆ. ಆಸಕ್ತರು 6355596668 ನಂಬರ್ಗೆ ಕರೆ ಮಾಡಬಹುದಾಗಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422