ಮೂರು ವರ್ಷದ ಮಗು ಸೇರಿ ಶಿವಮೊಗ್ಗದ ಹಕ್ಕಿಪಿಕ್ಕಿ ಕ್ಯಾಂಪ್‌ನ ಐದು ಜನರಿಗೆ ಕರೋನ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 17 ಜೂನ್ 2020

300420 Corona Test in Shimoga Mc Gann Hospital 1 1

ಮಹಾರಾಷ್ಟ್ರದಿಂದ ಹಿಂತಿರುಗಿದ್ದ ಐವರಿಗೆ ಕರೋನ ಸೋಂಕು ತಗುಲಿದೆ. ಇವರೆಲ್ಲ ಶಿವಮೊಗ್ಗ ತಾಲೂಕಿನ ಹಕ್ಕಿಪಿಕ್ಕಿ ಕ್ಯಾಂಪ್‍ನವರು.

ಮಹಾರಾಷ್ಟ್ರದಿಂದ ಶನಿವಾರ ಹಿಂತಿರುಗಿದ್ದ ಐವರನ್ನು ಕ್ವಾರಂಟೈನ್‍ನಲ್ಲಿ ಇರಿಸಲಾಗಿತ್ತು. ಈ ವೇಳೆ ತಪಾಸಣೆ ನಡೆಸಿದಾಗ ಕರೋನ ಸೋಂಕು ಇರುವುದು ದೃಢವಾಗಿದೆ.

3 ವರ್ಷದ ಗಂಡು ಮಗುವಿಗೂ ಸೋಂಕು

ಮೂರು ವರ್ಷದ ಗಂಡು ಮಗು ಸೇರಿ ಐವರಲ್ಲಿ ಕರೋನ ಸೋಂಕು ಕಾಣಿಸಿಕೊಂಡಿದೆ. ಪಿ7265 (19 ವರ್ಷದ ಪುರುಷ), ಪಿ7266 (25 ವರ್ಷದ ಮಹಿಳೆ), ಪಿ7267 (63 ವರ್ಷದ ಪುರುಷ), ಪಿ7268 (3 ವರ್ಷದ ಗಂಡು ಮಗು), ಪಿ7269 (28 ವರ್ಷದ ಪುರುಷ) ಅವರಿಗೆ ಸೋಂಕು ತಗುಲಿದೆ.

ಹಕ್ಕಿಪಿಕ್ಕಿ ಕ್ಯಾಂಪ್‍ ಸೀಲ್‍ ಡೌನ್

ಕೆಲ ದಿನದ ಹಿಂದ ಮಹಾರಾಷ್ಟ್ರದಿಂದ ಹಿಂತಿರುಗಿ, ಕ್ವಾರಂಟೈನ್ ಅವಧಿ ಪೂರ್ಣಗೊಳಿಸಿ ಮನೆಗೆ ತೆರಳಿದ್ದ ಮೂವರಿಗೆ ಸೋಂಕು ಕಾಣಿಸಿಕೊಂಡಿತ್ತು. ಹಾಗಾಗಿ ಹಕ್ಕಿಪಿಕ್ಕಿ ಕ್ಯಾಂಪನ್ನು ಸಂಪೂರ್ಣ ಸೀಲ್ ಡೌನ್ ಮಾಡಲಾಗಿದೆ. ಆದರೆ ನಿನ್ನೆ ಸೋಂಕು ಕಾಣಿಸಿಕೊಂಡ ಐವರು ಕ್ವಾರಂಟೈನ್‍ನಲ್ಲಿದ್ದಾಗಲೇ ಸೋಂಕು ಕಾಣಿಸಿಕೊಂಡಿದೆ.

ಕ್ವಾರಂಟೈನ್‍ ನಿಯಮ ಪಾಲಿಸುವಂತೆ ಖಡಕ್ ವಾರ್ನಿಂಗ್

ಕಂಟೈನ್ಮೆಂಟ್ ಜೋನ್ ಎಂದು ಘೋಷಿಸಿದ್ದರೂ, ಹಕ್ಕಿಪಿಕ್ಕಿ ಕ್ಯಾಂಪ್‍ನ ನಿವಾಸಿಗಳು ಅಕ್ಕಪಕ್ಕದ ಊರುಗಳಿಗೆ ತೆರಳುತ್ತಿರುವುದು, ಕ್ವಾರಂಟೈನ್ ನಿಯಮ ಉಲ್ಲಂಘಿಸುತ್ತಿರುವ ದೂರುಗಳು ಬರುತ್ತಿದ್ದವು. ಇತ್ತೀಚೆಗಷ್ಟೇ ಪಕ್ಕದ ಊರಿನ ಮನೆಯೊಂದರ ಮೇಲೆ ಕಲ್ಲು ತೂರಿ, ಕಾರಿನ ಗ್ಲಾಸ್ ಪುಡಿ ಮಾಡಿ, ವ್ಯಕ್ತಿಯೊಬ್ಬರನ್ನು ಗಾಯಗೊಳಿಸಿದ್ದರು. ಈ ಹಿನ್ನೆಲೆಯಲ್ಲಿ ಕ್ವಾರಂಟೈನ್ ನಿಯಮ ಪಾಲಿಸದಿದ್ದರೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : June 17, 2020

ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್‌ 2026

ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್‌ 2026

ಗಾಂಧಿ ಬಜಾರ್‌ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್‌, ಏನಿದು ಕೇಸ್‌?

ಗಾಂಧಿ ಬಜಾರ್‌ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್‌, ಏನಿದು ಕೇಸ್‌?

ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್‌

ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್‌

ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

ರಾತ್ರಿ 11:45ಕ್ಕೆ ಅಮೀರ್‌ ಅಹಮದ್‌ ಸರ್ಕಲ್‌ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

ರಾತ್ರಿ 11:45ಕ್ಕೆ ಅಮೀರ್‌ ಅಹಮದ್‌ ಸರ್ಕಲ್‌ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

Leave a Comment