ಶಿವಮೊಗ್ಗದಲ್ಲಿ ಮತ್ತೆ ನಾಲ್ಕು ಮಂದಿಗೆ ಕರೋನ ಸೋಂಕು, ಒಬ್ಬರಿಗೆ ಮಹಾರಾಷ್ಟ್ರ ನಂಟು, ಒಬ್ಬ ಮಹಿಳೆ ಸಾವು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 17 ಜೂನ್ 2020

ಶಿವಮೊಗ್ಗದಲ್ಲಿ ಮತ್ತೆ ನಾಲ್ಕು ಮಂದಿಗೆ ಕರೋನ ಸೋಂಕು ತಗುಲಿದೆ. ಮತ್ತೊಂದೆಡೆ ಇವತ್ತು 15 ಮಂದಿ ಗುಣವಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇನ್ನು, ಸೋಂಕಿತ ಮಹಿಳೆಯೊಬ್ಬರು ಮೃತಪಟ್ಟಿದ್ದು, ಆತಂಕ ಹೆಚ್ಚಿಸಿದೆ.

300420 Corona Test in Shimoga Mc Gann Hospital 1 1

ಯಾರಿಗೆಲ್ಲ ಸೋಂಕು ತಗುಲಿದೆ?

ಪಿ7571 – 51 ವರ್ಷದ ಮಹಿಳೆ

ಪಿ7572 – 24 ವರ್ಷದ ಮಹಿಳೆ

ಪಿ7573 – 56 ವರ್ಷದ ಮಹಿಳೆ

ಪಿ7574 – 5 ವರ್ಷದ ಬಾಲಕ

104483797 890533651426546 893018903127869598 n.jpg? nc cat=109& nc sid=8024bb& nc ohc=4sy4qcACV9QAX 284yQ& nc ht=scontent.fblr1 3

ಮತ್ತಿಬ್ಬರಿಗೆ ಪಿ6149 ಸಂಪರ್ಕ

ಶಿವಮೊಗ್ಗದ ಕುಂಬಾರ ಬೀದಿಯ ಸೋಂಕಿತ ಪಿ6149 ಸಂಪರ್ಕದಿಂದ ಮತ್ತಿಬ್ಬರಿಗೆ ಕರೋನ ಪಾಸಿಟಿವ್ ಕಾಣಿಸಿಕೊಂಡಿದೆ. ಪಿ7571 ಮತ್ತು ಪಿ7572ಗೆ ಸೋಂಕು ತಗುಲಲು ಪಿ6149 ಸಂಪರ್ಕವೇ ಕಾರಣ ಎಂದು ತಿಳಿಸಲಾಗಿದೆ. ಈ ವ್ಯಕ್ತಿಯ ಸಂಪರ್ಕದಿಂದಲೇ ಇಬ್ಬರಿಗೆ ಸೋಂಕು ತಗುಲಿತ್ತು.

ಮುಂದುವರೆದ ಮಹಾರಾಷ್ಟ್ರ ಲಿಂಕ್

ಶಿವಮೊಗ್ಗದಲ್ಲಿ ಮಹಾರಾಷ್ಟ್ರದ ಲಿಂಕ್ ಪುನಃ ಮುಂದುವರೆದಿದೆ. ಪಿ7574 ಮಹಾರಾಷ್ಟ್ರದಿಂದ ಹಿಂತಿರುಗಿದ್ದು, ಕ್ವಾರಂಟೈನ್‍ನಲ್ಲಿ ಇರಿಸಲಾಗಿತ್ತು. ಇವರಿಗೆ ಸೋಂಕು ತಗುಲಿರುವುದು ಪರೀಕ್ಷೆಯಿಂದ ದೃಢವಾಗಿದೆ.

ಆತಂಕ ಹುಟ್ಟಿಸಿದ ಮಹಿಳೆಯ ಸಾವು

ತೀವ್ರ ಉಸಿರಾಟದ ಸಮಸ್ಯೆ SARIಯಿಂದಾಗಿ ಶಿವಮೊಗ್ಗದಲ್ಲಿ ಒಬ್ಬ ಮಹಿಳೆ ಮೃತಪಟ್ಟಿದ್ದಾರೆ. 56 ವರ್ಷದ ಪಿ7573 ಮೃತರಾಗಿದ್ದಾರೆ. ಮೆಗ್ಗಾನ್ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಇವರು ಇವತ್ತು ಬೆಳಗ್ಗೆ ಮೃತರಾಗಿದ್ದಾರೆ. SARI ಕೂಡ ಕರೋನಾದ ಒಂದು ಬಗೆಯಾಗಿದೆ.

15 ಮಂದಿ ಗುಣಮುಖ, ಬಿಡುಗಡೆ

ಶಿವಮೊಗ್ಗದಲ್ಲಿ ಇವತ್ತು 15 ಮಂದಿ ಗುಣವಾಗಿದ್ದಾರೆ. ಇವರನ್ನೆಲ್ಲ ಇವತ್ತು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ. ಇವರನ್ನು ಹೋಂ ಕ್ವಾರಂಟೈನ್‍ನಲ್ಲಿ ಇರುವಂತೆ ಸೂಚಿಸಲಾಗಿದೆ. ಈವರೆಗೆ ಒಟ್ಟು ಬಿಡುಗಡೆಯಾದವರ ಸಂಖ್ಯೆ 69ಕ್ಕೆ ಏರಿಕೆಯಾಗಿದೆ. ಸದ್ಯ 35 ಮಂದಿಗೆ ಚಿಕಿತ್ಸೆ ಮುಂದುವರೆದಿದೆ.  

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : June 17, 2020

ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್‌ 2026

ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್‌ 2026

ಗಾಂಧಿ ಬಜಾರ್‌ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್‌, ಏನಿದು ಕೇಸ್‌?

ಗಾಂಧಿ ಬಜಾರ್‌ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್‌, ಏನಿದು ಕೇಸ್‌?

ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್‌

ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್‌

ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

ರಾತ್ರಿ 11:45ಕ್ಕೆ ಅಮೀರ್‌ ಅಹಮದ್‌ ಸರ್ಕಲ್‌ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

ರಾತ್ರಿ 11:45ಕ್ಕೆ ಅಮೀರ್‌ ಅಹಮದ್‌ ಸರ್ಕಲ್‌ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

Leave a Comment