ದ್ವಿತೀಯ ಪಿಯುಸಿ ಇಂಗ್ಲೀಷ್ ಪರೀಕ್ಷೆಗೆ ಐನೂರಕ್ಕೂ ಹೆಚ್ಚು ವಿದ್ಯಾರ್ಥಿಗಳು ಗೈರು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 19 ಜೂನ್ 2020

Shivamogga-Live-Number-1-Website

ಶಿವಮೊಗ್ಗದಲ್ಲಿ ಇವತ್ತು ನಡೆದ ಪಿಯುಸಿ ಇಂಗ್ಲೀಷ್‌ ಪರೀಕ್ಷೆಗೆ ಐನೂರಕ್ಕೂ ಹೆಚ್ಚು ವಿದ್ಯಾ‍ರ್ಥಿಗಳು ಗೈರಾಗಿದ್ದಾರೆ. ಕೋವಿಡ್‌ ೧೯ ಲಾಕ್‌ ಡೌನ್‌ ಬಳಿಕ ರಾಜ್ಯದಲ್ಲಿ ನಡೆದ ಮೊದಲ ಪರೀಕ್ಷೆ ಇದಾಗಿದೆ.

ಎಷ್ಟು ವಿದ್ಯಾರ್ಥಿಗಳಿದ್ದರು?

ಶಿವಮೊಗ್ಗ ಜಿಲ್ಲೆಯ ೩೩ ಪರೀಕ್ಷಾ ಕೇಂದ್ರದಲ್ಲಿ ಇವತ್ತು ಪರೀಕ್ಷೆ ನಡೆಯಿತು. ಒಟ್ಟು 18,380 ವಿದ್ಯಾರ್ಥಿಗಳು ಪರೀಕ್ಷೆ ನೊಂದಾಯಿಸಿಕೊಂಡಿದ್ದರು. ಆದರೆ ಐನೂರಕ್ಕೂ ಹೆಚ್ಚು ವಿದ್ಯಾರ್ಥಿಗಳು ಗೈರಾಗಿದ್ದಾರೆ.

ಶಿವಮೊಗ್ಗ ಜಿಲ್ಲೆಯ 18,380 ವಿದ್ಯಾರ್ಥಿಗಳ ಪೈಕಿ 17,842 ವಿದ್ಯಾರ್ಥಿಗಳು ಮಾತ್ರ ಪರೀಕ್ಷೆ ಬರೆದಿದ್ದಾರೆ. 538 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದರು.

ಹೊರ ಜಿಲ್ಲೆಯ ಎಳು ಮಂದಿ ಆಬ್ಸಂಟ್‌

ಹೊರ ಜಿಲ್ಲೆಯ 791 ಮಂದಿ ಪರೀಕ್ಷೆ ಬರೆಯಲು ಶಿವಮೊಗ್ಗದಲ್ಲಿ ನೊಂದಾಯಿಸಿಕೊಂಡಿದ್ದರು. ಆದರೆ 784 ಅಭ್ಯರ್ಥಿಗಳು ಮಾತ್ರ ಪರೀಕ್ಷೆ ಬರೆದಿದ್ದಾರೆ. ಏಳು ಮಂದಿ ಗೈರಾಗಿದ್ದಾರೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : June 19, 2020

Three killed, several injured in soil cave-in at Hulikal Ghat

Three killed, several injured in soil cave-in at Hulikal Ghat

BREAKING NEWS – ಹುಲಿಕಲ್‌ ಘಾಟಿಯಲ್ಲಿ ಘೋರ ದುರ್ಘಟನೆ, ಕಾರ್ಮಿಕರು ಸಾವು

BREAKING NEWS – ಹುಲಿಕಲ್‌ ಘಾಟಿಯಲ್ಲಿ ಘೋರ ದುರ್ಘಟನೆ, ಕಾರ್ಮಿಕರು ಸಾವು

PU RESULT: ಶಿವಮೊಗ್ಗದ ಮಹೀನ್‌ ಖಾನಮ್‌ ಅಫ್ರಿದಿ ಮನೆಯಲ್ಲಿ ಸಂಭ್ರಮ, ಪಡೆದ ಅಂಕಗಳೆಷ್ಟು?

PU RESULT: ಶಿವಮೊಗ್ಗದ ಮಹೀನ್‌ ಖಾನಮ್‌ ಅಫ್ರಿದಿ ಮನೆಯಲ್ಲಿ ಸಂಭ್ರಮ, ಪಡೆದ ಅಂಕಗಳೆಷ್ಟು?

ಇವತ್ತಿನ ಅಡಿಕೆ ರೇಟ್‌, ಶಿವಮೊಗ್ಗ, ಭದ್ರಾವತಿ, ತೀರ್ಥಹಳ್ಳಿಯಲ್ಲಿ ಎಷ್ಟಿದೆ ಅಡಿಕೆ ಧಾರಣೆ?

ಇವತ್ತಿನ ಅಡಿಕೆ ರೇಟ್‌, ಶಿವಮೊಗ್ಗ, ಭದ್ರಾವತಿ, ತೀರ್ಥಹಳ್ಳಿಯಲ್ಲಿ ಎಷ್ಟಿದೆ ಅಡಿಕೆ ಧಾರಣೆ?

ಶಿವಮೊಗ್ಗ ಜಿಲ್ಲೆಯಲ್ಲಿ ಯುವನಿಧಿ ಪ್ರಚಾರ, ಯಾವ್ಯಾವ ದಿನ ಯಾವ್ಯಾವ ಕಾಲೇಜಿನಲ್ಲಿ ಕಾರ್ಯಕ್ರಮ?

ಶಿವಮೊಗ್ಗ ಜಿಲ್ಲೆಯಲ್ಲಿ ಯುವನಿಧಿ ಪ್ರಚಾರ, ಯಾವ್ಯಾವ ದಿನ ಯಾವ್ಯಾವ ಕಾಲೇಜಿನಲ್ಲಿ ಕಾರ್ಯಕ್ರಮ?

ಪುಟ್ಟಪ್ಪ ಕ್ಯಾಂಪ್‌ನಲ್ಲಿ ಬೆಳಗ್ಗೆ ಕೊಟ್ಟಿಗೆಗೆ ಬಂದ ಮಹಿಳೆ ಕಾದಿತ್ತು ಆಘಾತ, ಆಗಿದ್ದೇನು?

ಪುಟ್ಟಪ್ಪ ಕ್ಯಾಂಪ್‌ನಲ್ಲಿ ಬೆಳಗ್ಗೆ ಕೊಟ್ಟಿಗೆಗೆ ಬಂದ ಮಹಿಳೆ ಕಾದಿತ್ತು ಆಘಾತ, ಆಗಿದ್ದೇನು?

ರಾಜ್ಯ ಪ್ರಶಸ್ತಿ, ಅರ್ಜಿ ಸಲ್ಲಿಸಲು ಏಪ್ರಿಲ್‌ 11 ಕೊನೆಯ ದಿನ

ರಾಜ್ಯ ಪ್ರಶಸ್ತಿ, ಅರ್ಜಿ ಸಲ್ಲಿಸಲು ಏಪ್ರಿಲ್‌ 11 ಕೊನೆಯ ದಿನ

ಆಟೋ ಚಾಲಕರನ್ನು ರಕ್ಷಿಸಿ, ಶಿವಮೊಗ್ಗ ಜಿಲ್ಲಾಧಿಕಾರಿ ಭೇಟಿಯಾಗಿ ಮನವಿ ಸಲ್ಲಿಕೆ, ಕಾರಣವೇನು?

ಆಟೋ ಚಾಲಕರನ್ನು ರಕ್ಷಿಸಿ, ಶಿವಮೊಗ್ಗ ಜಿಲ್ಲಾಧಿಕಾರಿ ಭೇಟಿಯಾಗಿ ಮನವಿ ಸಲ್ಲಿಕೆ, ಕಾರಣವೇನು?

ಸಾಗರದಲ್ಲಿ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಸೂಚನೆ, ಎಲ್ಲಿ?

ಸಾಗರದಲ್ಲಿ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಸೂಚನೆ, ಎಲ್ಲಿ?

ಶಿವಮೊಗ್ಗದ ವಿದ್ಯಾರ್ಥಿನಿಗೆ ಸಂಕಷ್ಟ ತಂದ ಇನ್‌ಸ್ಟಾಗ್ರಾಂ ಲಿಂಕ್‌, ಆಗಿದ್ದೇನು?

ಶಿವಮೊಗ್ಗದ ವಿದ್ಯಾರ್ಥಿನಿಗೆ ಸಂಕಷ್ಟ ತಂದ ಇನ್‌ಸ್ಟಾಗ್ರಾಂ ಲಿಂಕ್‌, ಆಗಿದ್ದೇನು?

Leave a Comment