ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA | 20 ಜೂನ್ 2020

ಕರೋನ ಸೋಂಕು ಹರಡದಂತೆ ತಡೆಯಲು ಶಿವಮೊಗ್ಗದಲ್ಲಿ ಹೆಚ್ಚು ಜನರನ್ನು ಟೆಸ್ಟ್ಗೆ ಒಳಪಡಿಸಲಾಗುತ್ತಿದೆ. ಈಗಾಗಲೇ ಹನ್ನೊಂದು ಸಾವಿರಕ್ಕೂ ಹೆಚ್ಚು ಜನರನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ಈತನಕ ಒಟ್ಟು 107 ಮಂದಿಯಲ್ಲಿ ಪಾಸಿಟಿವ್ ಕಾಣಿಸಿಕೊಂಡಿದ್ದು, 69 ಮಂದಿ ಗುಣಮುಖವಾಗಿ ಬಿಡುಗಡೆಯಾಗಿದ್ದಾರೆ. ಉಳಿದ ರಿಪೋರ್ಟ್ಗಳು ಈತನಕ ನೆಗೆಟಿವ್ ಬಂದಿರುವುದು ಶಿವಮೊಗ್ಗದ ಪಾಲಿಗೆ ನೆಮ್ಮದಿ ಮೂಡಿಸಿದೆ.
ಜೂನ್ 19ರಂದು ಸಂಗ್ರಹಿಸಿದ ಗಂಟಲು ದ್ರವ ಮಾದರಿ = 170
ಇದುವರೆಗು ನಡೆಸಿದ ಒಟ್ಟು ಮಾದರಿಗಳ ಪರೀಕ್ಷೆ = 11925
ನೆಗೆಟಿವ್ ವರದಿ ಬಂದಿರುವವರ ಸಂಖ್ಯೆ = 11526
ಒಟ್ಟು ಪಾಸಿಟಿವ್ ಕೇಸ್ಗಳ ಸಂಖ್ಯೆ = 107
ಇನ್ನೂ ಬರಬೇಕಿರುವ ವರದಿಗಳ ಸಂಖ್ಯೆ = 292
ಈತನಕ ಗುಣಮುಖವಾಗಿ ಬಿಡುಗಡೆಯಾದವರು = 69
ವಿದೇಶದಿಂದ ಬಂದಿರುವವರು = 68
ಹೊರ ರಾಜ್ಯದಿಂದ ಬಂದು ವೈದ್ಯಕೀಯ ಪರಿಶೀಲನೆಯಲ್ಲಿರುವವರು = 389
ಜಿಲ್ಲೆಯಲ್ಲಿ ಒಟ್ಟು ಕಂಟೈನ್ಮೆಂಟ್ ಜೋನ್ = 11

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com

LATEST NEWS
- Three killed, several injured in soil cave-in at Hulikal Ghat

- BREAKING NEWS – ಹುಲಿಕಲ್ ಘಾಟಿಯಲ್ಲಿ ಘೋರ ದುರ್ಘಟನೆ, ಕಾರ್ಮಿಕರು ಸಾವು

- PU RESULT: ಶಿವಮೊಗ್ಗದ ಮಹೀನ್ ಖಾನಮ್ ಅಫ್ರಿದಿ ಮನೆಯಲ್ಲಿ ಸಂಭ್ರಮ, ಪಡೆದ ಅಂಕಗಳೆಷ್ಟು?

- ಇವತ್ತಿನ ಅಡಿಕೆ ರೇಟ್, ಶಿವಮೊಗ್ಗ, ಭದ್ರಾವತಿ, ತೀರ್ಥಹಳ್ಳಿಯಲ್ಲಿ ಎಷ್ಟಿದೆ ಅಡಿಕೆ ಧಾರಣೆ?

- ಶಿವಮೊಗ್ಗ ಜಿಲ್ಲೆಯಲ್ಲಿ ಯುವನಿಧಿ ಪ್ರಚಾರ, ಯಾವ್ಯಾವ ದಿನ ಯಾವ್ಯಾವ ಕಾಲೇಜಿನಲ್ಲಿ ಕಾರ್ಯಕ್ರಮ?

About The Editor
ನಿತಿನ್ ಆರ್.ಕೈದೊಟ್ಲು












