ಶಿವಮೊಗ್ಗ ಲೈವ್.ಕಾಂ | SHIMOGA NEWS | 20 ಜೂನ್ 2020

ಭಾರತ ಚೀನಾ ಗಡಿಯಲ್ಲಿ ಹುತಾತ್ಮರಾದ ಭಾರತೀಯ ಸೇನೆಯ ಯೋಧರಿಗೆ ಇವತ್ತು ರೈತರು ಗೌರವ ನಮನ ಸಲ್ಲಿಸಿದ್ದಾರೆ. ರಾಜ್ಯ ರೈತರ ಸಂಘ ಮತ್ತು ಹಸಿರು ಸೇನೆ ವತಿಯಿಂದ ನಮನ ಸಲ್ಲಿಸಲಾಯಿತು.

ಮಹಾವೀರ ಸರ್ಕಲ್ನಲ್ಲಿ ಯೋಧರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ರಾಷ್ಟ್ರಗೀತೆ ಹಾಡುವ ಮೂಲಕ ನಮನ ಸಲ್ಲಿಸಲಾಯಿತು. ಇದೇ ವೇಳೆ ಮಾತನಾಡಿದ ರಾಜ್ಯ ರೈತ ಸಂಘದ ಮುಖಂಡ ಕೆ.ಟಿ.ಗಂಗಾಧರ್ ಅವರು, ಚೀನಾ ಕುತಂತ್ರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ರೈತ ಸಂಘದ ನಮನದ ವಿಡಿಯೋ ರಿಪೋರ್ಟ್
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com





