ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 21 ಜೂನ್ 2020
ಬಂದೋಬಸ್ತ್ ಡ್ಯೂಟಿಗೆ ತೆರಳಿದ್ದ ಮತ್ತೊಬ್ಬ ಪೊಲೀಸ್ ಸಿಬ್ಬಂದಿಗೆ ಕರೋನ ಪಾಸಿಟಿವ್ ಬಂದಿದೆ. ಇದರಿಂದ ಸೋಂಕಿತ ಪೊಲೀಸರ ಸಂಖ್ಯೆ 21ಕ್ಕೆ ಏರಿಕೆಯಾಗಿದೆ.

ಕ್ವಾರಂಟೈನ್ನಲ್ಲಿ ಇದ್ದ ಸಿಬ್ಬಂದಿಗೆ ಸೋಂಕು
ಬೆಂಗಳೂರಿನ ಪಾದರಾಯನಪುರಕ್ಕೆ ಬಂದೋಬಸ್ತ್ ಡ್ಯೂಟಿಗೆ ತೆರಳಿದ್ದ 51 ವರ್ಷದ ಪಿ8493 ಅವರನ್ನು ಕ್ವಾರಂಟೈನ್ನಲ್ಲಿ ಇರಿಸಲಾಗಿತ್ತು. ನಿರಂತರ ಪರೀಕ್ಷೆ ವೇಳೆ ಇವರಿಗೆ ಸೋಂಕು ತಗುಲಿರುವುದು ದೃಢವಾಗಿದೆ. ಕೂಡಲೇ ಇವರನ್ನು ಚಿಕಿತ್ಸೆಗೆ ಒಳಪಡಿಸಲಾಗಿದೆ. ಆದರೆ ಪಿ8493ಗೆ ಸೋಂಕು ತಗುಲಿದ್ದು ಹೇಗೆ ಅನ್ನುವುದು ಇನ್ನೂ ಖಚಿತವಾಗಿಲ್ಲ.

ಈತನಕ 21 ಸಿಬ್ಬಂದಿಗೆ ಸೋಂಕು
ಪಿ8493 ಸೇರಿದಂತೆ ಒಟ್ಟು 21 ಕೆಎಸ್ಆರ್ಪಿ ಪೊಲೀಸರಿಗೆ ಕರೋನ ಸೋಂಕು ತಗುಲಿದೆ. ಇವರಿಗೆ ಚಿಕಿತ್ಸೆ ನೀಡಲಾಗಿದ್ದು ಈತನಕ 13 ಮಂದಿ ಗುಣವಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇವರನ್ನೆಲ್ಲ ಹೋಂ ಕ್ವಾರಂಟೈನ್ನಲ್ಲಿ ಇರಿಸಲಾಗಿದೆ.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಸರ್ವೆಗೆ ಹೋದಾಗ ಇಂಜಿನಿಯರ್, ಸರ್ವೇಯರ್ ಮೇಲೆ ಕೋಲು, ಕಲ್ಲುಗಳಿಂದ ದಾಳಿ

- ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

- ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

- ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್ ವಿಚಾರ

- ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್ ಅಪ್ಡೇಟ್

About The Editor
ನಿತಿನ್ ಆರ್.ಕೈದೊಟ್ಲು
















