ಶಿವಮೊಗ್ಗ ಕರೋನ ರಿಪೋರ್ಟ್| ಜೂನ್ 23 | ಸೋಂಕಿತರು 116ಕ್ಕೆ, ಗುಣವಾದರ ಸಂಖ್ಯೆ ಹೆಚ್ಚಳ, ಎಷ್ಟು ಮಂದಿಗೆ ಚಿಕಿತ್ಸೆಯಾಗ್ತಿದೆ ಗೊತ್ತಾ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA | 24 ಜೂನ್ 2020

ಕರೋನ ಸೋಂಕು ಹರಡದಂತೆ ತಡೆಯಲು ಶಿವಮೊಗ್ಗದಲ್ಲಿ ಹೆಚ್ಚು ಜನರನ್ನು ಟೆಸ್ಟ್‍ಗೆ ಒಳಪಡಿಸಲಾಗುತ್ತಿದೆ. ಈಗಾಗಲೇ ಹನ್ನೆರಡು ಸಾವಿರಕ್ಕೂ ಹೆಚ್ಚು ಜನರನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ಈತನಕ ಒಟ್ಟು 116 ಮಂದಿಯಲ್ಲಿ ಪಾಸಿಟಿವ್ ಕಾಣಿಸಿಕೊಂಡಿದ್ದು, 88 ಮಂದಿ ಗುಣಮುಖವಾಗಿ ಬಿಡುಗಡೆಯಾಗಿದ್ದಾರೆ. ಉಳಿದ ರಿಪೋರ್ಟ್‍ಗಳು ಈತನಕ ನೆಗೆಟಿವ್ ಬಂದಿರುವುದು ಶಿವಮೊಗ್ಗದ ಪಾಲಿಗೆ ನೆಮ್ಮದಿ ಮೂಡಿಸಿದೆ.

ಜೂನ್ 23ರಂದು ಸಂಗ್ರಹಿಸಿದ ಗಂಟಲು ದ್ರವ ಮಾದರಿ = 318

ಇದುವರೆಗು ನಡೆಸಿದ ಒಟ್ಟು ಮಾದರಿಗಳ ಪರೀಕ್ಷೆ = 12696

ನೆಗೆಟಿವ್ ವರದಿ ಬಂದಿರುವವರ ಸಂಖ್ಯೆ = 12056

ಒಟ್ಟು ಪಾಸಿಟಿವ್ ಕೇಸ್‍ಗಳ ಸಂಖ್ಯೆ = 116

ಇನ್ನೂ ಬರಬೇಕಿರುವ ವರದಿಗಳ ಸಂಖ್ಯೆ = 524

ಈತನಕ ಗುಣಮುಖವಾಗಿ ಬಿಡುಗಡೆಯಾದವರು = 88

ಕರೋನದಿಂದ ಈತನಕ ಮೃತಪಟ್ಟವರು = 01

ವಿದೇಶದಿಂದ ಬಂದಿರುವವರು = 84

ಹೊರ ರಾಜ್ಯದಿಂದ ಬಂದು ವೈದ್ಯಕೀಯ ಪರಿಶೀಲನೆಯಲ್ಲಿರುವವರು = 337

ಜಿಲ್ಲೆಯಲ್ಲಿ ಒಟ್ಟು ಕಂಟೈನ್ಮೆಂಟ್ ಜೋನ್ = 11

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : June 24, 2020

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್‌ 2026

ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್‌ 2026

ಗಾಂಧಿ ಬಜಾರ್‌ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್‌, ಏನಿದು ಕೇಸ್‌?

ಗಾಂಧಿ ಬಜಾರ್‌ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್‌, ಏನಿದು ಕೇಸ್‌?

ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್‌

ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್‌

ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

ರಾತ್ರಿ 11:45ಕ್ಕೆ ಅಮೀರ್‌ ಅಹಮದ್‌ ಸರ್ಕಲ್‌ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

ರಾತ್ರಿ 11:45ಕ್ಕೆ ಅಮೀರ್‌ ಅಹಮದ್‌ ಸರ್ಕಲ್‌ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

Leave a Comment