ಶಿವಮೊಗ್ಗದಲ್ಲಿ ಮತ್ತೆ ನಾಲ್ಕು ಮಂದಿಗೆ ಕರೋನ, ಆತಂಕ ಹುಟ್ಟಿಸುತ್ತಿದೆ ಬೆಂಗಳೂರು ನಂಟು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 25 ಜೂನ್ 2020

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತು ಮತ್ತೆ ನಾಲ್ಕು ಮಂದಿಯಲ್ಲಿ ಕರೋನ ಸೋಂಕು ಇರುವುದು ದೃಢವಾಗಿದೆ. ಸೋಂಕಿತರೆಲ್ಲರಿಗೂ ಬೆಂಗಳೂರು ನಂಟು ಇರುವುದು ಇನ್ನಷ್ಟು ಆತಂಕ ಮೂಡಿಸಿದೆ.

ಯಾರಿಗೆಲ್ಲ ಸೋಂಕು ತಗುಲಿದೆ?

ಪಿ10395 – 29 ವರ್ಷದ ಪುರುಷ

ಪಿ10396 – 25 ವರ್ಷದ ಪುರುಷ

ಪಿ10397 – 25 ವರ್ಷದ ಪುರುಷ

ಪಿ10398 – 23 ವರ್ಷದ ಪುರುಷ

ಸೋಂಕಿತರಿಗೆ ಬೆಂಗಳೂರು ನಂಟು

Mc Gann Hospital 2 2

ಇವತ್ತು ಕರೋನ ಪಾಸಿಟಿವ್ ಕಾಣಿಸಿಕೊಂಡಿರುವ ನಾಲ್ವರಿಗೂ ಬೆಂಗಳೂರು ನಂಟಿದೆ. ಇವರೆಲ್ಲ ಬೆಂಗಳೂರಿಗೆ ಹೋಗಿ ಹಿಂತಿರುಗಿದ್ದಾರೆ. ಇವರಲ್ಲಿ ಸೋಂಕು ಕಾಣಿಸಿಕೊಂಡಿರುವುದು ಆತಂಕ ಮೂಡಿಸಿದೆ.

ಇವತ್ತು ಐದು ಮಂದಿ ಡಿಸ್ಚಾರ್ಜ್

ಶಿವಮೊಗ್ಗದಲ್ಲಿ ಇವತ್ತು ನಾಲ್ಕು ಪ್ರಕರಣ ಪತ್ತೆಯಾಗಿರುವುದರಿಂದ ಒಟ್ಟು ಸೋಂಕಿತರ ಸಂಖ್ಯೆ 123ಕ್ಕೆ ಏರಿಕೆಯಾಗಿದೆ. ಈ ಪೈಕಿ ಇವತ್ತು ಐವರು ಗುಣವಾಗಿ ಬಿಡುಗಡೆಯಾಗಿದ್ದಾರೆ. ಹಾಗಾಗಿ ಒಟ್ಟು ಗುಣವಾದವರ ಸಂಖ್ಯೆ 93. ಇನ್ನೂ 29 ಮಂದಿಗೆ ಚಿಕಿತ್ಸೆ ಮುಂದುವರೆದಿದೆ.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment