ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 26 ಜೂನ್ 2020
ತಾಯಿಯನ್ನು ಬಿಡಲು ಬೆಂಗಳೂರಿನಿಂದ ಬಂದಿದ್ದ ಯುವಕ ಮತ್ತು ಆತನ ಸ್ನೇಹಿತನಲ್ಲಿ ಕರೋನ ಸೋಂಕು ಕಾಣಿಸಿಕೊಂಡಿದೆ. ಇಬ್ಬರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಮಾವನ ಮನೆಗೆ ಬಂದಿದ್ದರು
ಸಹೋದರ ಮಾವನ ಮನೆಗೆ ತಾಯಿಯನ್ನು ಬಿಡಲು ಜೂನ್ 17ರಂದು, ಯುವಕ ತನ್ನ ಸ್ನೇಹಿತನ ಜೊತೆಗೆ ಕಾರಿನಲ್ಲಿ ಬಂದಿದ್ದ. ಮಂಡಗದ್ದೆ ಸಮೀಪದ ಹಳ್ಳಿಯೊಂದಕ್ಕೆ ಬಂದಿದ್ದ ಯುವಕ ಮತ್ತು ಆತನ ಸ್ನೇಹಿತ ಊರಿನಲ್ಲೇ ಉಳಿದುಕೊಂಡಿದ್ದರು.
ಯುವಕರಲ್ಲಿ ಕರೋನ ಸೋಂಕು
ಜೂ.22ರಂದು ಇಬ್ಬರು ಯುವಕರಿಗೆ ಕರೋನ ಪರೀಕ್ಷೆ ನಡೆಸಲಾಗಿತ್ತು. ಇವರಲ್ಲಿ ಸೋಂಕು ಇರುವುದು ದೃಢವಾಗುತ್ತಿದ್ದಂತೆ, ಆಸ್ಪತ್ರೆಗೆ ದಾಖಲಿಸಿಕೊಂಡು ಚಿಕಿತ್ಸೆ ಆರಂಭಿಸಲಾಗಿದೆ. ಮಂಡಗದ್ದೆ ಸಮೀಪದ ಇವರ ಸಹೋದರ ಮಾವನ ಮನೆಯನ್ನು ಕಂಟೇನ್ಮೆಂಟ್ ಜೋನ್ ಎಂದು ಗುರುತಿಸಲಾಗಿದೆ. ಪಕ್ಕದ ಮನೆಯೊಂದನ್ನು ಬಫರ್ ಜೋನ್ ಮಾಡಲಾಗಿದೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

About The Editor
ನಿತಿನ್ ಆರ್.ಕೈದೊಟ್ಲು





