JOBS | ಸಬ್ ಇನ್ಸ್‌ಪೆಕ್ಟರ್‌ ವೃಂದದ ವಿವಿಧ ಹುದ್ದೆಗಳಿಗೆ ನೇರ ನೇಮಕಾತಿ, ಅರ್ಜಿ ಸಲ್ಲಿಸುವ ದಿನಾಂಕ ವಿಸ್ತರಣೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 26 ಜೂನ್ 2020

ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಪೊಲೀಸ್ ಸಬ್ ಇನ್ಸ್‍ಪೆಕ್ಟರ್ ವೃಂದದ ವಿವಿಧ ಹುದ್ದೆಗಳಿಗೆ ನೇರ ನೇಮಕಾತಿಗೆ ಅರ್ಜಿ ಸಲ್ಲಿಸುವ ಅಂತಿಮ ದಿನಾಂಕವನ್ನು ವಿಸ್ತರಿಸಲಾಗಿದೆ.

Police Cap General Image 1 1

ಆರ್.ಎಸ್.ಐ (ಸಿಎಆರ್/ಡಿಎಆರ್) ಹುದ್ದೆಗೆ ಜುಲೈ 16 ಹಾಗೂ ಸ್ಪೆ.ಆರ್.ಎಸ್.ಐ (ಕೆ.ಎಸ್.ಆರ್.ಪಿ), ಎಸ್.ಐ (ಕೆ.ಎಸ್.ಐ.ಎಸ್.ಎಫ್) ಮತ್ತು ಪಿ.ಎಸ್.ಐ (ವೈರ್ಲೆಸ್) ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಜುಲೈ 18 ಅಂತಿಮ ದಿನಾಂಕವನ್ನು ವಿಸ್ತರಿಸಿ ಮರು ನಿಗದಿಪಡಿಸಲಾಗಿದೆ. ಅರ್ಜಿ ಸಲ್ಲಿಕೆ ದಿನಾಂಕವನ್ನು ಮಾತ್ರ ವಿಸ್ತರಿಸಲಾಗಿದ್ದು, ಇನ್ನುಳಿದಂತೆ ವಯೋಮಿತಿ ಸೇರಿದಂತೆ ಷರತ್ತುಗಳಲ್ಲಿ ಯಾವುದೇ ಬದಲಾವಣೆಗಳಿರುವುದಿಲ್ಲ ಎಂದು ಅಡಿಷನಲ್ ಡೈರೆಕ್ಟರ್ ಆಫ್ ಪೊಲೀಸ್ ತಿಳಿಸಿದ್ದಾರೆ.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment