ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 27 ಜೂನ್ 2020
ಇವತ್ತು ಎಸ್ಸೆಸ್ಸೆಲ್ಸಿ ಗಣಿತ ಪರೀಕ್ಷೆ ನಡೆಯುತ್ತಿದೆ. ನಗರದ ವಿವಿಧ ಪರೀಕ್ಷಾ ಕೇಂದ್ರಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ‍್ವರಪ್ಪ ಭೇಟಿ ನೀಡಿ ವ್ಯವಸ್ಥೆಯ ಪರಿಶೀಲನೆ ನಡೆಸಿದರು.

ಪರೀಕ್ಷಾ ಕೇಂದ್ರದ ವಿದ್ಯಾರ್ಥಿಗಳ ಜೊತೆಗೆ ಸಚಿವ ಈಶ್ವರಪ್ಪ ಸಮಾಲೋಚನೆ ನಡೆಸಿದರು. ಬಳಿಕ ಕೊಠಡಿಗೆ ತರಳಿ ವಿದ್ಯಾರ್ಥಿಗಳು ಭಯಪಡದೆ ಪರೀಕ್ಷೆ ಎದುರಿಸುವಂತೆ ತಿಳಿಸಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಕೆ.ಎಸ್.ಈಶ್ವರಪ್ಪ, ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಸೂಕ್ತ ವ್ಯವಸ್ಥೆ ಮಾಡಲಾಗಿದೆ. ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರಿಗೆ ಅಭಿನಂದನೆ ಸಲ್ಲಿಸಿದರು.
ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಜಿಲ್ಲಾ ಪಂಚಾಯಿತಿ ಸಿಇಒ ವೈಶಾಲಿ, ಮಹಾನಗರ ಪಾಲಿಕೆ ಮೇಯರ್ ಸುವರ್ಣ ಶಂಕರ್ ಸೇರಿದಂತೆ ಹಲವರು ಈ ವೇಳೆ ಉಪಸ್ಥಿತರಿದ್ದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ತೀರ್ಥಹಳ್ಳಿಯ ಕುಡುವಳ್ಳಿಯಲ್ಲಿ ಸಬ್ ಇನ್ಸ್‌ಪೆಕ್ಟರ್ ಸಚಿನ್ ಅಂತ್ಯಕ್ರಿಯೆ

- ಇಂದಿನ ಪಂಚಾಂಗ, ಇವತ್ತು ಶುಭ ಸಮಯ ಎಷ್ಟೊತ್ತಿಗಿದೆ? ದಿನ ನಕ್ಷತ್ರ ಯಾವುದು?

- ಶಿವಮೊಗ್ಗ ಜಿಲ್ಲೆಯ ರೈತರ ಮಕ್ಕಳಿಗೆ 10 ತಿಂಗಳು ತರಬೇತಿ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

- ಹೊಂಬುಜದಲ್ಲಿ ಕುಂಕುಮೋತ್ಸವದ ಓಕಳಿಯಲ್ಲಿ ಮಿಂದೆದ್ದ ಭಕ್ತರು

- ರೈಲಿಗೆ ಸಿಲುಕಿ 74 ವರ್ಷದ ವ್ಯಕ್ತಿ ಸಾವು, ಹೇಗಾಯ್ತು ಘಟನೆ?

About The Editor
ನಿತಿನ್ ಆರ್.ಕೈದೊಟ್ಲು















