ಶಿವಮೊಗ್ಗ ಲೈವ್.ಕಾಂ | SHIMOGA NEWS | 28 ಜೂನ್ 2020
ಶಿವಮೊಗ್ಗದಲ್ಲಿ ಮತ್ತೊಬ್ಬ ಡಾಕ್ಟರ್‌ಗೆ ಕರೋನ ಸೋಂಕು ತಗುಲಿದೆ. ಟ್ರಾವಲ್ ಹಿಸ್ಟರಿಯೇ ಇಲ್ಲ ಕಣ್ಣಿನ ಆಸ್ಪತ್ರೆ ವೈದ್ಯರಿಗೆ ಸೋಂಕು ತಗುಲಿರುವುದು ದೃಢವಾಗಿದೆ.
ಶಿವಮೊಗ್ಗ ಲೈವ್ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಮೂರು ದಿನದ ಹಿಂದೆ ವೈದ್ಯರಲ್ಲಿ ಜ್ವರ ಮತ್ತು ಶೀತ ಕಾಣಿಸಿಕೊಂಡಿದೆ. ಕೂಡಲೆ ಅವರು ಪರೀಕ್ಷೆಗೆ ಒಳಗಾಗಿದ್ದಾರೆ. ವೈದ್ಯರಿಗೆ ಸೋಂಕು ತಗುಲಿರುವುದು ದೃಢವಾಗಿದೆ.
31 ವರ್ಷದ ವೈದ್ಯರಿಗೆ ಯಾವುದೇ ಟ್ರಾವಲ್ ಹಿಸ್ಟರಿ ಇಲ್ಲ. ಖಾಸಗಿ ಕಣ್ಣಿನ ಆಸ್ಪತ್ರೆಯಲ್ಲಿ ಇವರು ಕೆಲಸ ಮಾಡುತ್ತಿದ್ದರು. ಡಾಕ್ಟರ್ ಮನೆ ಇರುವ ಗೋಪಾಲಗೌಡ ಬಡಾವಣೆಯ ಡಿ ಬ್ಲಾಕ್‍ನ ರಸ್ತೆ ಸೀಲ್ ಡೌನ್ ಮಾಡಲಾಗಿದೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಅರ್ಧಕ್ಕರ್ಧ ಶಿವಮೊಗ್ಗ ಸಿಟಿಯಲ್ಲಿ ಫೆಬ್ರವರಿ 7ರಂದು ಇಡೀ ದಿನ ಕರೆಂಟ್ ಇರಲ್ಲ, ಯಾವ್ಯಾವ ಏರಿಯಾ? ಇಲ್ಲಿದೆ ಲಿಸ್ಟ್

- ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತಷ್ಟು ತಗ್ಗಿದ ತಪಮಾನ, ಯಾವ್ಯಾವ ತಾಲೂಕಿನಲ್ಲಿ ಎಷ್ಟಿದೆ?

- ಶಿವಮೊಗ್ಗ ಮಾರಿಕಾಂಬಾ ಜಾತ್ರೆ, ಪಂದ್ಯ ಗೆದ್ದವರಿಗೆ ಎರಡು ಟಗರು

- MRPಗಿಂತಲು ಹೆಚ್ಚು ವಸೂಲಿ, ಫ್ಲಿಪ್ಕಾರ್ಟ್ ಸಂಸ್ಥೆಗೆ ಬಿಸಿ ಮುಟ್ಟಿಸಿದ ಶಿವಮೊಗ್ಗ ಗ್ರಾಹಕ ನ್ಯಾಯಾಲಯ

- ಮನೆಯನ್ನೇ ಬಂದೂಕು ಕಾರ್ಖಾನೆ ಮಾಡಿಕೊಂಡಿದ್ದ ಕಾರ್ಪೆಂಟರ್, ಎಲ್ಲಿ? ಎಷ್ಟು ಬಂದೂಕು ಸಿಕ್ತು?

About The Editor
ನಿತಿನ್ ಆರ್.ಕೈದೊಟ್ಲು






