ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 28 ಜೂನ್ 2020
ಶಿವಮೊಗ್ಗ ನಗರದಲ್ಲಿ ಸೀಲ್ ಡೌನ್ ಪ್ರದೇಶಗಳ ಸಂಖ್ಯೆ ಹೆಚ್ಚಾಗುತ್ತಿದೆ. ಬಸವನಗುಡಿಯ ಸಿಡಿಪಿಒ ಕಚೇರಿ ಇರುವ ಕ್ವಾರ್ಟರ್ಸ್ ಸೀಲ್ ಡೌನ್ ಮಾಡಲಾಗಿದೆ.
ಇಲ್ಲಿ ವ್ಯಕ್ತಿಯೊಬ್ಬರಲ್ಲಿ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕ್ವಾರ್ಟರ್ಸ್‍ನ ನೂರು ಮೀಟಿರ್ ವ್ಯಾಪ್ತಿಯಲ್ಲಿ ಸೀಲ್ ಡೌನ್ ಮಾಡಲಾಗಿದೆ. ಯಾರೂ ಓಡಾಡದಂತೆ ಬ್ಯಾರಿಕೇಡ್ ಹಾಕಲಾಗಿದೆ. ಜನ ಮತ್ತು ವಾಹನ ಸಂಚಾರವನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ.
ಕ್ವಾರ್ಟರ್ಸ್‍ನಲ್ಲಿದ್ದ ಒಬ್ಬರ ಮನೆಗೆ ಬೆಂಗಳೂರಿನಿಂದ ಸಂಬಂಧಿಕರು ಬಂದು ಹೋಗಿದ್ದಾರೆ. ಆ ಬಳಿಕ ಸೋಂಕು ಕಾಣಿಸಿಕೊಂಡಿದೆ ಎಂದು ಹೇಳಲಾಗುತ್ತಿದೆ. ಶನಿವಾರದ ಹೆಲ್ತ್ ಬುಲೆಟಿನ್‍ನಲ್ಲಿ ಇವರಿಗೆ ಸೋಂಕು ತಗುಲಿರುವ ಕುರಿತು ವರದಿಯಾಗಿಲ್ಲ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

- ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

- ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

- ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

- ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್ 2026

About The Editor
ನಿತಿನ್ ಆರ್.ಕೈದೊಟ್ಲು
















