ಶಿವಮೊಗ್ಗ ಲೈವ್.ಕಾಂ | SHIMOGA NEWS | 28 ಜೂನ್ 2020
ನಗರ ಸ್ಥಳೀಯ ಸಂಸ್ಥೆಗಳು, ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಲೈವ್. ಇದು ಕಾಂಗ್ರೆಸ್ ಪಕ್ಷದ ರಾಜ್ಯಾಧ್ಯಕ್ಷರಾಗಿ ಡಿ.ಕೆ.ಶಿವಕುಮಾರ್ ಅಧಿಕಾರ ಸ್ವೀಕಾರ ಸಮಾರಂಭವನ್ನು ನೇರ ಪ್ರಸಾರಕ್ಕೆ ಜಿಲ್ಲಾ ಕಾಂಗ್ರೆಸ್ ಮಾಡಿರುವ ವ್ಯವಸ್ಥೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಸುದ್ದಿಗೋಷ್ಠಿಯಲ್ಲಿ ಈ ವಿಚಾರ ತಿಳಿಸಿದ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್.ಎಸ್.ಸುಂದರೇಶ್, ಜಿಲ್ಲೆಯ ಎಲ್ಲ ಗ್ರಾಮ ಪಂಚಾಯಿತಿ, ಮಹಾನಗರ ಪಾಲಿಕೆ, ನಗರಸಭೆ, ಪಟ್ಟಣ ಪಂಚಾಯಿತಿ ಮತ್ತು ಪುರಸಭೆಯ ಪ್ರತಿ ವಾರ್ಡ್‍ನಲ್ಲೂ ಕಾರ್ಯಕ್ರಮ ವಿಕ್ಷಿಸಲು ತಲಾ ಎರಡು ಎಲ್‍ಇಡಿ ಟಿವಿ ಹಾಕಲಾಗುತ್ತದೆ ಎಂದರು.
ಒಂದು ಟಿವಿ ಪರದೆಯಲ್ಲಿ ಪದಗ್ರಹಣ ಸಮಾರಂಭವನ್ನು ವೀಕ್ಷಿಸಬಹುದು. ಮತ್ತೊಂದರಲ್ಲಿ ಸ್ಥಳೀಯವಾಗಿ ಕಾರ್ಯಕ್ರಮ ವೀಕ್ಷಿಸುತ್ತಿರುವವರನ್ನು ಬೆಂಗಳೂರಿನಲ್ಲಿ ಇರುವವರು ಗಮನಿಸಬಹುದಾಗಿದೆ ಎಂದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]