ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 28 ಜೂನ್ 2020
ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತು ಮತ್ತೆ ನಾಲ್ಕು ಮಂದಿಗೆ ಕರೋನ ಸೋಂಕು ತಗುಲಿದೆ. ಇದರಿಂದ ಒಟ್ಟು ಸೋಂಕಿತರ ಸಂಖ್ಯೆ 146ಕ್ಕೆ ಏರಿಕೆಯಾಗಿದೆ.
ಯಾರಿಗೆಲ್ಲ ಸೋಂಕು ತಗುಲಿದೆ?
ಪಿ11963 – 19 ವರ್ಷದ ಯುವತಿ
ಪಿ11964 – 80 ವರ್ಷದ ಮಹಿಳೆ
ಪಿ11965 – 56 ವರ್ಷದ ಪುರುಷ
ಪಿ11966 – 20 ವರ್ಷದ ಮಹಿಳೆ
ಒಬ್ಬರೂ ಡಿಸ್ಚಾರ್ಜ್ ಇಲ್ಲ
ಇವತ್ತಿನ ನಾಲ್ಕು ಪ್ರಕರಣಗಳು ಸೇರಿ ಒಟ್ಟು ಸೋಂಕಿತರ ಸಂಖ್ಯೆ 146ಕ್ಕೆ ಏರಿಕೆಯಾಗಿದೆ. ಇವತ್ತು ಯಾರೂ ಡಿಸ್ಚಾರ್ಜ್ ಆಗಿಲ್ಲ. ಆದರೆ ಈತನಕ 104 ಮಂದಿ ಸೋಂಕಿನಿಂದ ಗುಣವಾಗಿದ್ದಾರೆ. 40 ಮಂದಿಗೆ ಚಿಕಿತ್ಸೆ ಮುಂದುವರೆದಿದೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

About The Editor
ನಿತಿನ್ ಆರ್.ಕೈದೊಟ್ಲು






