ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA | 29 ಜೂನ್ 2020
ಕರೋನ ಸೋಂಕು ಹರಡದಂತೆ ತಡೆಯಲು ಶಿವಮೊಗ್ಗದಲ್ಲಿ ಹೆಚ್ಚು ಜನರನ್ನು ಟೆಸ್ಟ್‍ಗೆ ಒಳಪಡಿಸಲಾಗುತ್ತಿದೆ. ಈಗಾಗಲೇ ಹದಿನಾಲ್ಕು ಸಾವಿರಕ್ಕೂ ಹೆಚ್ಚು ಜನರನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ಈತನಕ ಒಟ್ಟು 146 ಮಂದಿಯಲ್ಲಿ ಪಾಸಿಟಿವ್ ಕಾಣಿಸಿಕೊಂಡಿದ್ದು, 104 ಮಂದಿ ಗುಣಮುಖವಾಗಿ ಬಿಡುಗಡೆಯಾಗಿದ್ದಾರೆ. ಉಳಿದ ರಿಪೋರ್ಟ್‍ಗಳು ಈತನಕ ನೆಗೆಟಿವ್ ಬಂದಿರುವುದು ಶಿವಮೊಗ್ಗದ ಪಾಲಿಗೆ ನೆಮ್ಮದಿ ಮೂಡಿಸಿದೆ.
ಜೂನ್ 26ರಂದು ಸಂಗ್ರಹಿಸಿದ ಗಂಟಲು ದ್ರವ ಮಾದರಿ = 178
ಇದುವರೆಗು ನಡೆಸಿದ ಒಟ್ಟು ಮಾದರಿಗಳ ಪರೀಕ್ಷೆ = 14165
ನೆಗೆಟಿವ್ ವರದಿ ಬಂದಿರುವವರ ಸಂಖ್ಯೆ = 13072
ಒಟ್ಟು ಪಾಸಿಟಿವ್ ಕೇಸ್‍ಗಳ ಸಂಖ್ಯೆ = 146
ಇನ್ನೂ ಬರಬೇಕಿರುವ ವರದಿಗಳ ಸಂಖ್ಯೆ = 945
ಈತನಕ ಗುಣಮುಖವಾಗಿ ಬಿಡುಗಡೆಯಾದವರು = 104
ಕರೋನದಿಂದ ಈತನಕ ಮೃತಪಟ್ಟವರು = 02
ವಿದೇಶದಿಂದ ಬಂದಿರುವವರು = 109
ಹೊರ ರಾಜ್ಯದಿಂದ ಬಂದು ವೈದ್ಯಕೀಯ ಪರಿಶೀಲನೆಯಲ್ಲಿರುವವರು = 310
ಜಿಲ್ಲೆಯಲ್ಲಿ ಒಟ್ಟು ಕಂಟೈನ್ಮೆಂಟ್ ಜೋನ್ = 12
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

- ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

- ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

- ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

- ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್ 2026

About The Editor
ನಿತಿನ್ ಆರ್.ಕೈದೊಟ್ಲು
















