ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 30 ಜೂನ್ 2020
ಶಿವಮೊಗ್ಗ ನಗರದಲ್ಲಿ ಇವತ್ತು ಇನ್ನೊಂದು ರಸ್ತೆಯನ್ನು ಸೀಲ್ ಡೌನ್ ಮಾಡಲಾಗಿದೆ. ವ್ಯಕ್ತಿಯೊಬ್ಬರಲ್ಲಿ ಕರೋನ ಸೋಂಕು ಕಾಣಿಸಿಕೊಂಡ ಹಿನ್ನೆಲೆ ಬ್ಯಾರಿಕೇಡ್ ಹಾಕಿ ಸೀಲ್ ಡೌನ್ ಮಾಡಿದ್ದು, ರಸ್ತೆಯನ್ನು ಸಂಪೂರ್ಣವಾಗಿ ಸ್ಯಾನಿಟೈಸ್ ಮಾಡಲಾಗುತ್ತಿದೆ.
ಗಾಂಧಿನಗರ ಬಿ ಬ್ಲಾಕ್‍ನ ಮುಖ್ಯ ರಸ್ತೆಯನ್ನು ಇವತ್ತು ಸೀಲ್ ಡೌನ್ ಮಾಡಲಾಯಿತು. ರಸ್ತೆಯ ನೂರು ಮೀಟರ್ ವ್ಯಾಪ್ತಿಯಲ್ಲಿ ಬ್ಯಾರಿಕೇಡ್ ಹಾಕಲಾಗಿದೆ. ಸೀಲ್ ಡೌನ್ ಪ್ರದೇಶದಲ್ಲಿ ಜನ ಮತ್ತು ವಾಹನ ಸಂಚಾರವನ್ನು ನಿರ್ಬಂಧಿಸಲಾಗಿದೆ.
ಸೀಲ್ ಡೌನ್ ಪ್ರದೇಶದಲ್ಲಿ ಮಹಾನಗರ ಪಾಲಿಕೆ ಮತ್ತು ಆರೋಗ್ಯ ಇಲಾಖೆ ಅಧಿಕಾರಿಗಳು ಸ್ಯಾನಿಟೈಸೇಷನ್ ಮಾಡುತ್ತಿದ್ದಾರೆ. ಸೀಲ್ ಡೌನ್ ಪ್ರದೇಶದಲ್ಲಿರುವ ಮನೆಗಳು, ಮಳಿಗೆ ಗೋಡೆ, ಬಾಗಿಲು, ಆವರಣದಲ್ಲಿ ಸ್ಯಾನಿಟೈಸೇಷನ್ ಮಾಡಲಾಗುತ್ತಿದೆ.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಆಗುಂಬೆ ಘಾಟಿಯಲ್ಲಿ ರಸ್ತೆಗೆ ಬಿದ್ದ ಮರ, ಕೆಲ ಹೊತ್ತು ಟ್ರಾಫಿಕ್ ಜಾಮ್

- ಕುಟುಂಬದ ಜೊತೆ ಊಟ ಮುಗಿಸಿ, ಮಾತನಾಡಿ ಮಲಗಲು ತೆರಳಿದ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

- ಶಿವಮೊಗ್ಗದಲ್ಲಿ ಶ್ರೀಕಾಂತಣ್ಣ ಕಪ್ ಕ್ರಿಕೆಟ್ ಪಂದ್ಯಾವಳಿ, ಟ್ರೋಫಿ, ಟೀ ಶರ್ಟ್‌ಗಳ ಅನಾವರಣ

- ಸರ್ವೆಗೆ ಹೋದಾಗ ಇಂಜಿನಿಯರ್, ಸರ್ವೇಯರ್ ಮೇಲೆ ಕೋಲು, ಕಲ್ಲುಗಳಿಂದ ದಾಳಿ

- ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

About The Editor
ನಿತಿನ್ ಆರ್.ಕೈದೊಟ್ಲು
















