ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 30 ಜೂನ್ 2020
ಗಾಂಧಿನಗರದ ಮತ್ತೊಂದು ರಸ್ತೆಯನ್ನು ಪಾಲಿಕೆ ಅಧಿಕಾರಿಗಳು ಇವತ್ತು ಸೀಲ್ ಡೌನ್ ಮಾಡಿದ್ದಾರೆ. ಬ್ಯಾರಿಕೇಡ್ ಹಾಕಿ ರಸ್ತೆಯನ್ನು ಬಂದ್ ಮಾಡಲಾಗಿದೆ.
ವ್ಯಕ್ತಿಯೊಬ್ಬರಲ್ಲಿ ಕರೋನ ಸೋಂಕು ಕಾಣಿಸಿಕೊಂಡ ಹಿನ್ನೆಲೆ, ಗಾಂಧಿ ನಗರದ ಆರನೇ ತಿರುವಿನ ಬಿ ಬ್ಲಾಕ್ ರಸ್ತೆಯನ್ನು ಬಂದ್ ಮಾಡಲಾಗಿದೆ. ಮಹಾನಗರ ಪಾಲಿಕೆ ಸಿಬ್ಬಂದಿ ರಸ್ತೆಯಲ್ಲಿ ಸ್ಯಾನಿಟೈಸೇಷನ್ ಮಾಡುತ್ತಿದ್ದಾರೆ. ಮನೆಯಿಂದ ಯಾರೂ ಹೊರಗೆ ಬಾರದಂತೆ ಎಚ್ಚರಿಕೆ ನೀಡಲಾಗಿದೆ.

ಈಗಾಗಲೇ ಗಾಂಧಿನಗರದ ಬಿ ಬ್ಲಾಕ್ನ ಮುಖ್ಯರಸ್ತೆಯಲ್ಲೂ ಸೀಲ್ ಡೌನ್ ಮಾಡಲಾಗಿದ್ದು, ಸ್ಯಾನಿಟೈಸೇಷನ್ ನಡೆಯುತ್ತಿದೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

- ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

- ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

- ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

- ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್ 2026

About The Editor
ನಿತಿನ್ ಆರ್.ಕೈದೊಟ್ಲು
















