ಪ್ರತಿದಿನ ಹೆಚ್ಚುತ್ತಿದೆ ಪೆಟ್ರೋಲ್, ಡೀಸೆಲ್ ಬೆಲೆ, ಶಿವಮೊಗ್ಗದಲ್ಲಿ ಕೇಂದ್ರದ ವಿರುದ್ಧ ರಾಷ್ಟ್ರಪತಿಗೆ ಮನವಿ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 30 ಜೂನ್ 2020

ಕರೋನ ಸಂಕಷ್ಟ ಕಾಲದಲ್ಲೂ ಕೇಂದ್ರ ಸರ್ಕಾರ ನಿರಂತರವಾಗಿ ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಳ ಮಾಡುತ್ತಿರುವುದನ್ನು ಖಂಡಿಸಿ ಶಿವಮೊಗ್ಗದಲ್ಲಿ ಬಹುಜನ ಸಮಾಜ ಪಾರ್ಟಿ ಪ್ರತಿಭಟನೆ ನಡೆಸಿತು.

300620 BSP Protest in Shimoga 1 1

ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಬಿಎಸ್‍ಪಿ ಕಾರ್ಯಕರ್ತರು, ಕೇಂದ್ರ ಸರ್ಕಾರದ ವಿರುದ್ಧ ಅಕ್ರೋಶ ವ್ಯಕ್ತಪಡಿಸಿದರು.

ದೇಶಾದ್ಯಂತ ನಿತ್ಯ ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಳ ಮಾಡುತ್ತಿರುವುದರಿಂದ, ಬಡವರು, ಕೂಲಿ ಕಾರ್ಮಿಕರು, ಮದ್ಯಮ ವರ್ಗದವರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಲಾಕ್ ಡೌನ್‍ನಿಂದಾಗಯೇ ಜನ ಪರಿತಪಿಸುತ್ತಿದ್ದಾರೆ. ಈ ನಡುವೆ ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಳದಿಂದಾಗಿ ಗಾಯದ ಮೇಲೆ ಬರೆ ಎಳೆದಂತಾಗಿದೆ ಎಂದು ಆರೋಪಿಸಿದರು.

ಕೇಂದ್ರ ಸರ್ಕಾರದ ನೀತಿ ವಿರುದ್ಧ ಜಿಲ್ಲಾಧಿಕಾರಿ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಲಾಯಿತು. ಜಿಲ್ಲಾಧ್ಯಕ್ಷ ಎ.ಡಿ.ಶಿವಪ್ಪ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : June 30, 2020

ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್‌ 2026

ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್‌ 2026

ಗಾಂಧಿ ಬಜಾರ್‌ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್‌, ಏನಿದು ಕೇಸ್‌?

ಗಾಂಧಿ ಬಜಾರ್‌ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್‌, ಏನಿದು ಕೇಸ್‌?

ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್‌

ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್‌

ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

ರಾತ್ರಿ 11:45ಕ್ಕೆ ಅಮೀರ್‌ ಅಹಮದ್‌ ಸರ್ಕಲ್‌ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

ರಾತ್ರಿ 11:45ಕ್ಕೆ ಅಮೀರ್‌ ಅಹಮದ್‌ ಸರ್ಕಲ್‌ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

Leave a Comment