ಶಿವಮೊಗ್ಗದಲ್ಲಿ ಪ್ರತಿಜ್ಞಾ ದಿನ, ಸಿಹಿ ಹಂಚಿದ ಸಂಭ್ರಮ, ಕಾಂಗ್ರೆಸ್ ಕಚೇರಿ ಮುಂದೆ ಹಬ್ಬದ ವಾತಾವರಣ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 2 ಜುಲೈ 2020

ರಾಜ್ಯ ಕಾಂಗ್ರೆಸ್ ಅಧ್ಯಕ್ಷರಾಗಿ ಡಿ.ಕೆ.ಶಿವಕುಮಾರ್ ಅಧಿಕಾರ ಸ್ವೀಕಾರ ಸಮಾರಂಭವನ್ನು ಪ್ರತಿಜ್ಞಾ ದಿನವಾಗಿ ಆಚರಿಸಲಾಗುತ್ತಿದೆ. ಶಿವಮೊಗ್ಗದಲ್ಲೂ ಇವತ್ತು ಪ್ರತಿಜ್ಞಾ ದಿನಾಚರಣೆ ಮಾಡಲಾಯಿತು.

https://www.facebook.com/liveshivamogga/videos/304578010698396/?t=0

ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಪ್ರತಿಜ್ಞಾ ದಿನ ನಡೆಯಿತು. ಜಿಲ್ಲಾಧ್ಯಕ್ಷ ಹೆಚ್.ಎಸ್.ಸುಂದರೇಶ್, ವಿಧಾನ ಪರಿಷತ್ ಸದಸ್ಯ ಪ್ರಸನ್ನಕುಮಾರ್ ಸೇರಿದಂತೆ ಹಲವರು ಪಾಲ್ಗೊಂಡಿದ್ದರು. ಟಿವಿ ಮೂಲಕ ಕಾರ್ಯಕ್ರಮದ ನೇರ ಪ್ರಸಾರ ವೀಕ್ಷಿಸಲಾಯಿತು.

ಪ್ರತಿಜ್ಞೆ ಸ್ವೀಕರಿಸಿದ ಮುಖಂಡರು

ಇನ್ನು, ಬೆಂಗಳೂರಿನಲ್ಲಿ ಪ್ರತಿಜ್ಞೆ ಸ್ವೀಕರಿಸುತ್ತಿದ್ದಂತೆ, ಶಿವಮೊಗ್ಗದಲ್ಲೂ ಕಾರ್ಯಕರ್ತರು ಪ್ರತಿಜ್ಞೆ ಸ್ವೀಕರಿಸಿದರು. ಈ ವೇಳೆ ಮಾತನಾಡಿದ ಜಿಲ್ಲಾಧ್ಯಕ್ಷ ಹೆಚ್.ಎಸ್.ಸುಂದರೇಶ್, ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲೂ ಪ್ರತಿಜ್ಞಾ ದಿನ ಮಾಡಲಾಗುತ್ತಿದೆ. ಎಲ್ಲ ಕಾರ್ಯಕರ್ತರು ಪ್ರತಿಜ್ಞಾ ದಿನದಲ್ಲಿ ಭಾಗವಹಿಸಿದ್ದಾರೆ. ಇದೊಂದು ವಿಭಿನ್ನ ಕಾರ್ಯಕ್ರಮ ಎಂದು ತಿಳಿಸಿದರು.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : July 2, 2020

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

Leave a Comment