ಶಿವಮೊಗ್ಗ ಜಿಲ್ಲೆಯಲ್ಲಿ ಕರೋನಾಗೆ ಮತ್ತೊಂದು ಬಲಿ, ಹೆಚ್ಚಾಯ್ತು ಆತಂಕ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 3 ಜುಲೈ 2020

ಶಿವಮೊಗ್ಗ ಜಿಲ್ಲೆಯಲ್ಲಿ ಕರೋನಾ ಸೋಂಕು ಮತ್ತೊಂದು ಬಲಿ ಪಡೆದಿದೆ. ಅನಾರೋಗ್ಯದಿಂದ ಮೃತರಾಗಿದ್ದ ವೃದ್ಧೆಯಲ್ಲಿ ಸೋಂಕು ಇರುವುದು ಪತ್ತೆಯಾಗಿದೆ.

ಶಿವಮೊಗ್ಗದ ತುಂಗಾ ನಗರದ ಮನೆಯೊಂದರಲ್ಲಿ ಕಳೆದ ಎರಡು ದಿನದ ಹಿಂದೆ ವೃದ್ಧೆಯೊಬ್ಬರು ಮೃತರಾಗಿದ್ದರು. ಇವರ ಗಂಟಲು ದ್ರವ ಪರೀಕ್ಷೆ ನಡೆಸಿದ್ದು, ಸೋಂಕು ಪತ್ತೆಯಾಗಿದೆ. ಇದರಿಂದ ಕುಟುಂಬದವರು ಮತ್ತು ಸ್ಥಳೀಯರಲ್ಲಿ ಆತಂಕ ಸೃಷ್ಟಿ ಆಗಿದೆ.

ಜಿಲ್ಲೆಯಲ್ಲಿ ನಾಲ್ಕನೆ ಸಾವು

ಶಿವಮೊಗ್ಗ ಜಿಲ್ಲೆಯಲ್ಲಿ ಕರೋನಾಗೆ ಇದು ನಾಲ್ಕನೆ ಸಾವು. ಈ ಕುರಿತು ಪ್ರತಿಕ್ರಿಯೆ ನೀಡಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ, ಜಿಲ್ಲೆಯ ಇಬ್ಬರು ಮತ್ತು ಹೊರ ಜಿಲ್ಲೆಯ ಇಬ್ಬರು ಸೇರಿ ಶಿವಮೊಗ್ಗದಲ್ಲಿ ಕರೋನ ವೈರಸ್‌ಗೆ ನಾಲ್ಕು ಮಂದಿ್ ಮೃತರಾಗಿದ್ದಾರೆ ಎಂದು ತಿಳಿಸಿದರು.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : July 3, 2020

ಆಗುಂಬೆ ಘಾಟಿಯಲ್ಲಿ ರಸ್ತೆಗೆ ಬಿದ್ದ ಮರ, ಕೆಲ ಹೊತ್ತು ಟ್ರಾಫಿಕ್‌ ಜಾಮ್

ಆಗುಂಬೆ ಘಾಟಿಯಲ್ಲಿ ರಸ್ತೆಗೆ ಬಿದ್ದ ಮರ, ಕೆಲ ಹೊತ್ತು ಟ್ರಾಫಿಕ್‌ ಜಾಮ್

ಕುಟುಂಬದ ಜೊತೆ ಊಟ ಮುಗಿಸಿ, ಮಾತನಾಡಿ ಮಲಗಲು ತೆರಳಿದ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಕುಟುಂಬದ ಜೊತೆ ಊಟ ಮುಗಿಸಿ, ಮಾತನಾಡಿ ಮಲಗಲು ತೆರಳಿದ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಶಿವಮೊಗ್ಗದಲ್ಲಿ ಶ್ರೀಕಾಂತಣ್ಣ ಕಪ್‌ ಕ್ರಿಕೆಟ್‌ ಪಂದ್ಯಾವಳಿ, ಟ್ರೋಫಿ, ಟೀ ಶರ್ಟ್‌ಗಳ ಅನಾವರಣ

ಶಿವಮೊಗ್ಗದಲ್ಲಿ ಶ್ರೀಕಾಂತಣ್ಣ ಕಪ್‌ ಕ್ರಿಕೆಟ್‌ ಪಂದ್ಯಾವಳಿ, ಟ್ರೋಫಿ, ಟೀ ಶರ್ಟ್‌ಗಳ ಅನಾವರಣ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

Leave a Comment