ಶಿವಮೊಗ್ಗದಲ್ಲಿ ಸ್ವಯಂ ಲಾಕ್ ಡೌನ್ ಕುರಿತು ನಾಳೆ ಮಹತ್ವದ ಸಭೆ, ಏನೆಲ್ಲ ಚರ್ಚೆಯಾಗುತ್ತೆ? ಯಾರೆಲ್ಲ ಭಾಗವಹಿಸ್ತಾರೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 3 ಜುಲೈ 2020

ಜಿಲ್ಲೆಯಲ್ಲಿ ಕರೋನಾ ಸೋಂಕು ನಿಧಾನವಾಗಿ ಗ್ರಾಮೀಣ ಪ್ರದೇಶಕ್ಕೂ ವ್ಯಾಪಿಸುತ್ತಿರುವ ಹಿನ್ನೆಲೆಯಲ್ಲಿ ಇನ್ನಷ್ಟು ಬಿಗಿ ಕ್ರಮಗಳನ್ನು ಕೈಗೊಳ್ಳುವ ನಿಟ್ಟಿನಲ್ಲಿ ಶನಿವಾರ ಎಲ್ಲಾ ಸಂಘ ಸಂಸ್ಥೆಗಳ ಪ್ರತಿನಿಧಿಗಳೊಂದಿಗೆ ಸಮಾಲೋಚನಾ ಸಭೆ ಆಯೋಜಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಇವತ್ತು ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ಕರೋನಾ ನಿಯಂತ್ರಣಕ್ಕೆ ಜಿಲ್ಲೆಯಲ್ಲಿ ಉತ್ತಮ ಕ್ರಮಗಳನ್ನು ಕೈಗೊಳ್ಳಲಾಗಿದ್ದರೂ, ಕಳೆದ ಒಂದು ವಾರದಿಂದ ಕರೋನಾ ಪಾಸಿಟಿವ್ ಪ್ರಕರಣಗಳಲ್ಲಿ ಹೆಚ್ಚಳ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಜನರು ಸ್ವಯಂ ನಿಯಂತ್ರಣ ಕೈಗೊಳ್ಳುವ ನಿಟ್ಟಿನಲ್ಲಿ ಕಾರ್ಯತಂತ್ರ ರೂಪಿಸಲಾಗುತ್ತಿದೆ.

106297610 1157884484572970 7920152555838659588 n.png? nc cat=102& nc sid=8024bb& nc ohc=pupQL2kPEPsAX8TLT8k& nc ht=scontent.fblr11 1

ಸ್ವಯಂ ಲಾಕ್‍ ಡೌನ್ ಕುರಿತು ಚರ್ಚೆ

ವ್ಯಾಪಾರಿಗಳು, ವಾಣಿಜ್ಯೋದ್ಯಮಿಗಳು ಸೇರಿದಂತೆ ಸುಮಾರು 30 ಸಂಘ ಸಂಸ್ಥೆಗಳ 60 ಪ್ರತಿನಿಧಿಗಳನ್ನು ಸಭೆಗೆ ಕರೆಯಲಾಗಿದೆ. ಸ್ವಯಂ ಪ್ರೇರಿತರಾಗಿ ಭಾಗಶಃ ಲಾಕ್‍ಡೌನ್ ವಿಧಿಸುವುದು ಸೇರಿದಂತೆ ಎಲ್ಲಾ ಸಾಧ್ಯತೆಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗುವುದು ಎಂದರು.

ಅಂಗಡಿ ಮುಂಗಟ್ಟುಗಳನ್ನು ತೆರೆಯುವ ಅವಧಿಯನ್ನು ಸೀಮಿತಗೊಳಿಸುವುದು, ದಿನ ಬಿಟ್ಟು ದಿನ ಸಂಪೂರ್ಣ ಲಾಕ್‍ಡೌನ್ ಸೇರಿದಂತೆ ಎಲ್ಲಾ ಸಾಧ್ಯತೆಗಳನ್ನು ಸಭೆಯ ಮುಂದಿರಿಸಿ, ಸಭೆಯಲ್ಲಿ ಕೈಗೊಳ್ಳುವ ತೀರ್ಮಾನಕ್ಕೆ ಜಿಲ್ಲಾಡಳಿತ ಬದ್ಧವಾಗಿರುವುದು. ಯಾವುದೇ ಕಾರಣಕ್ಕೂ ಜಿಲ್ಲಾಡಳಿತ ಲಾಕ್‍ಡೌನ್ ಬಲವಂತವಾಗಿ ಹೇರುವುದಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು.

104768871 899693600510551 5057366999580452109 o.jpg? nc cat=100& nc sid=8024bb& nc ohc=wvLQgvFEygwAX9x Etq& nc ht=scontent.fblr11 1

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : July 3, 2020

ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್‌ 2026

ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್‌ 2026

ಗಾಂಧಿ ಬಜಾರ್‌ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್‌, ಏನಿದು ಕೇಸ್‌?

ಗಾಂಧಿ ಬಜಾರ್‌ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್‌, ಏನಿದು ಕೇಸ್‌?

ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್‌

ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್‌

ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

ರಾತ್ರಿ 11:45ಕ್ಕೆ ಅಮೀರ್‌ ಅಹಮದ್‌ ಸರ್ಕಲ್‌ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

ರಾತ್ರಿ 11:45ಕ್ಕೆ ಅಮೀರ್‌ ಅಹಮದ್‌ ಸರ್ಕಲ್‌ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

Leave a Comment