BREAKING NEWS | ಶಿವಮೊಗ್ಗ ಸಿಟಿಯಲ್ಲಿ ಇವತ್ತಿಂದ ಸಂಜೆ ಆರು ಗಂಟೆಯಿಂದಲೇ ಎಲ್ಲ ಬಂದ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 4 ಜುಲೈ 2020

ಕರೋನ ನಿಯಂತ್ರಣಕ್ಕೆ ಕಟ್ಟುನಿಟ್ಟು ಕ್ರಮ ಕೈಗೊಳ್ಳಲು ತೀರ್ಮಾನಿಸಲಾಗಿದೆ. ಇವತ್ತಿಂದ ಶಿವಮೊಗ್ಗ ನಗರದಲ್ಲಿ ಸಂಜೆ ಆರು ಗಂಟೆಯಿಂದಲೇ ಕರ್ಫ್ಯೂ ಜಾರಿಗೆ ಬರಲಿದೆ.

ವಿವಿಧ ಸಂಘ, ಸಂಸ್ಥೆಗಳ ಮುಖಂಡರ ಜೊತೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.‌

ಈ ಕುರಿತು ಹೇಳಿಕೆ ನೀಡಿದ ಜಿಲ್ಲಾ ಉಸ್ತುವಾರಿ ಸಚಚ ಕೆ.ಎಸ್.ಈಶ್ವರಪ್ಪ, ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆವರೆಗೆ ವ್ಯಾಪಾರ, ವಹಿವಾಟು ನಡೆಸಲು ಅವಕಾಶ ಕಲ್ಪಿಸಲಾಗಿದೆ. ರಾಜ್ಯಾದ್ಯಂತ ರಾತ್ರಿ 8 ಗಂಟೆ ಬಳಿಕ ಕರ್ಫ್ಯೂ ಇರಲಿದೆ. ಆದರೆ ಶಿವಮೊಗ್ಗದಲ್ಲಿ ಸಂಜೆ ಆರು ಗಂಟೆಯಿಂದಲೇ ಕರ್ಫ್ಯೂ‌ ಜಾರಿಯಾಗಲಿದೆ.

ರಸ್ತೆಗಿಳಿದರೆ ಕಡ್ಡಾಯ ಕ್ರಮ

ಆರು ಗಂಟೆ ಬಳಿಕ ಯಾರಾದರೂ ರಸ್ತೆಗಿಳಿದರೆ ಕ್ರಮ ಕೈಗೊಳ್ಳಲಾಗುತ್ತದೆ. ಎಲ್ಲರೂ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಮಾಸ್ಕ್ ಧರಿಸದೆ ಓಡಾಡುವವರ ವಿರುದ್ಧ 200 ರೂ ದಂಡ ವಿಧಿಸಲಾಗುತ್ತದೆ ಎಂದು ಸಚಿವ ಈಶ್ವರಪ್ಪ ತಿಳಿಸಿದರು.

ಸುಮಾರು 42 ಸಂಘ, ಸಂಸ್ಥೆಗಳ ಪ್ರತಿನಿಧಿಗಳು ಸಭೆಯಲ್ಲಿ ಭಾಗವಹಿಸಿದ್ದರು. 30 ಕ್ಕೂ ಹೆಚ್ಚು ಮಂದಿಯಿಂದ ಸಲಹೆ ಸ್ವೀಕರಿಸಲಾಯಿತು.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : July 4, 2020

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

Leave a Comment